ರಾಜಕೀಯನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಇರಬೇಕೇ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ ಶಿವಕುಮಾರ್ ಕಿವಿಮಾತು
ಈಗ ಚುನಾವಣೆ ವಿಚಾರ ಮರೆತು ಯಾವುದೇ ಗುಂಪುಗಾರಿಕೆ ಮಾಡದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಂಬಿ ಪಕ್ಷದ ಸದಸ್ಯತ್ವ ಪಡೆದಿರುವ ಎಲ್ಲರನ್ನು ಸೇರಿಸಿಕೊಂಡು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಹೋರಾಟ ಮಾಡಬೇಕು.