Manjunath Prasad

ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ 
ರಾಜ್ಯ

ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸರ್ಕಾರ ವರ್ಗಾವಣೆ ಮಾಡಿದೆ.

ಕೋವಿಡ್-19: ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿತಾಗಾರಗಳ ಮೇಲ್ವಿಚಾರಣೆಗೆ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ತಂಡ ರಚನೆ
ರಾಜ್ಯ

ಕೋವಿಡ್-19: ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿತಾಗಾರಗಳ ಮೇಲ್ವಿಚಾರಣೆಗೆ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ತಂಡ ರಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಚಿತಾಗಾರಗಳ ಮೇಲ್ವಿಚಾರಣೆ ತಂಡದ ಉಸ್ತವಾರಿಯಾಗಿ ಹಿರಿಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ರನ್ನು ನೇಮಿಸಲಾಗಿದೆ.

ಬಿಬಿಎಂಪಿ ಬಜೆಟ್: ಸಲಹೆ ಕೇಳಿದ ಆಯುಕ್ತರು; ಉತ್ತಮ ಶೌಚಾಲಯ, ಪಾದಾಚಾರಿ ಮಾರ್ಗಕ್ಕೆ ನಾಗರಿಕರ ಬೇಡಿಕೆ
ರಾಜ್ಯ

ಬಿಬಿಎಂಪಿ ಬಜೆಟ್: ಸಲಹೆ ಕೇಳಿದ ಆಯುಕ್ತರು; ಉತ್ತಮ ಶೌಚಾಲಯ, ಪಾದಾಚಾರಿ ಮಾರ್ಗಕ್ಕೆ ನಾಗರಿಕರ ಬೇಡಿಕೆ

ಬಿಬಿಎಂಪಿ ಬಜೆಟ್ 2021-22ರ ಸಿದ್ಧತೆಯಲ್ಲಿ ತೊಡಗಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಸಾರ್ವಜನಿಕರ ಭಾಗವಹಿಸುವಿಕೆ ಅಭಿಯಾನ ಆರಂಭಿಸಿದ್ದು, #ಮೈಸಿಟಿಮೈಬಡ್ಜೆಟ್ ಅನ್ನು ಪ್ರಾರಂಭಿಸಿದ್ದಾರೆ.

ಕೊರೋನಾ ಎಫೆಕ್ಟ್: ಈ ಬಾರಿ ಬ್ರಿಗೇಡ್, ಎಂಜಿ ರೋಡಲ್ಲಿ ಹೊಸ ವರ್ಷಾಚರಣೆ ಸಂಭ್ರಮವಿಲ್ಲ?
ರಾಜ್ಯ

ಕೊರೋನಾ ಎಫೆಕ್ಟ್: ಈ ಬಾರಿ ಬ್ರಿಗೇಡ್, ಎಂಜಿ ರೋಡಲ್ಲಿ ಹೊಸ ವರ್ಷಾಚರಣೆ ಸಂಭ್ರಮವಿಲ್ಲ?

ನಗರದ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ಸಂಭ್ರಮಾಚರಣೆ ವೇಳೆ ಭಾರೀ ಸಂಖ್ಯೆಯಲ್ಲಿ ಜನರು ಗುಂಪುಗೂಡಿದರೆ, ಕೊರೋನಾ ಸ್ಫೋಟಗೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಈ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡದಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. 

ಆರ್ ಆರ್ ನಗರ ಉಪ ಚುನಾವಣೆ: ಕೊರೋನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ
ರಾಜ್ಯ

ಆರ್ ಆರ್ ನಗರ ಉಪ ಚುನಾವಣೆ: ಕೊರೋನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಮಂಗಳವಾರ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಚುನಾವಣೆಗೆ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕೋರೋನಾ ಸೋಂಕಿತರಿಗೂ ಸಹ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!

ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಆರ್ ಆರ್ ನಗರ ಉಪ ಚುನಾವಣೆ: 144 ಸೆಕ್ಷನ್ ಜಾರಿ, ಸಂಜೆ 5 ಗಂಟೆಯಿಂದ ಮದ್ಯ ನಿಷೇಧ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ರಾಜ್ಯ

ಆರ್ ಆರ್ ನಗರ ಉಪ ಚುನಾವಣೆ: 144 ಸೆಕ್ಷನ್ ಜಾರಿ, ಸಂಜೆ 5 ಗಂಟೆಯಿಂದ ಮದ್ಯ ನಿಷೇಧ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರಿನ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಈ ಹಿನ್ನಲೆಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಹಲವು ಸೂಚನೆಗಳನ್ನು ನೀಡಿದ್ದಾರೆ.

ಕೋವಿಡ್-19 ನಿಯಮ ಉಲ್ಲಂಘನೆ: ಬೆಂಗಳೂರಿನ 7 ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ 
ರಾಜ್ಯ

ಕೋವಿಡ್-19 ನಿಯಮ ಉಲ್ಲಂಘನೆ: ಬೆಂಗಳೂರಿನ 7 ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ 

ಕೋವಿಡ್-19 ನಿಯಮ ಉಲ್ಲಂಘಿಸಿದ ಬೆಂಗಳೂರಿನ 7 ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಕಡ್ಡಾಯ: ಸ್ಪಷ್ಟನೆಗಾಗಿ ಆರೋಗ್ಯ ಇಲಾಖೆಗೆ ಪತ್ರ ಬರೆದ ಬಿಬಿಎಂಪಿ
ರಾಜ್ಯ

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಕಡ್ಡಾಯ: ಸ್ಪಷ್ಟನೆಗಾಗಿ ಆರೋಗ್ಯ ಇಲಾಖೆಗೆ ಪತ್ರ ಬರೆದ ಬಿಬಿಎಂಪಿ

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದ್ದು, ಇದೀಗ ಸಾರ್ವಜನಿಕರಿಂದ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೋರಿ ಆರೋಗ್ಯ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿದೆ.