Manjunath reddy

ರಾಮಲಿಂಗಾ ರೆಡ್ಡಿ ಆಪ್ತ ಮಂಜುನಾಥ್ ರೆಡ್ಡಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಸುಳ್ಳು ಎಂದ ಕಾಂಗ್ರೆಸ್
ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರ ಆಪ್ತ ಮಂಜುನಾಥ್ ರೆಡ್ಡಿಯವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.

ಬದಲಾವಣೆ ತರಲು ಟಿಡಿಆರ್ ಪ್ರಕ್ರಿಯೆ ಸ್ಥಗಿತ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಗಲೀಕರಣವಾಗುವ ರಸ್ತೆಗಳ ಪಟ್ಟಿ, ಕಾಮಗಾರಿ ಆರಂಭ ಹಾಗೂ ಪೂರ್ಣಗೊಳಿಸುವ ಅವಧಿ ಸೇರಿದಂತೆ ಸಂಪೂರ್ಣ ವಿವರವನ್ನು ಶೀಘ್ರದಲ್ಲೇ ನೀಡುವಂತೆ ಮೇಯರ್ ಬಿ.ಎನ್.ಮಂಜುನಾಥರೆಡ್ಡಿ ಅವರು ಪಾಲಿಕೆ ಆಯುಕ್ತರಿಗೆ ಸೂಚಿಸಿದರು...

ಕೆ.ಆರ್.ಮಾರುಕಟ್ಟೆಗೆ ಮೇಯರ್ ಭೇಟಿ, ತಪಾಸಣೆ
ಸಮಸ್ಯೆಗಳ ಆಗರವಾಗಿರುವ ಸಿಟಿ ಕೆ.ಆರ್.ಮಾರುಕಟ್ಟೆಗೆ ಮೇಯರ್ ಮಂಜುನಾಥ ರೆಡ್ಡಿ ಅವರು ಮಂಗಳವಾರ ಭೇಟಿ ನೀಡಿದ್ದು, ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ...

ಮೇಯರ್ ಮಂಜುನಾಥ್ ರೆಡ್ಡಿ ವಿರುದ್ಧ ದೂರು
ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸುವ ವೇಳೆ ಮೇಯರ್ ಮಂಜುನಾಥ್ ರೆಡ್ಡಿ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್ ಎಸಿಎಂಎಂ...

ಗುತ್ತಿಗೆದಾರರಿಗೆ ಬಾಕಿ ಪಾವತಿಸುವೆ: ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ
ಬಿಬಿಎಂಪಿ ಗುತ್ತಿಗೆದಾರರಿಗೆ ಇನ್ನು 10 ದಿನಗಳಲ್ಲಿ ರು.150 ಕೋಟಿ ಬಾಕಿ ಪಾವತಿಸಲು ಕ್ರಮ ಕೈಗೊಳ್ಳುವುದಾಗಿ ಮೇಯರ್ ಬಿ. ಎನ್.ಮಂಜುನಾಥ ರೆಡ್ಡಿ ಭರವಸೆ ನೀಡಿದರು...

ಪ್ಲಾಸ್ಟಿಕ್ ನಿಷೇಧಕ್ಕೆ ಶೀಘ್ರ ಆದೇಶ
ರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಲು ಆದೇಶ ಹೊರಡಿಸಿದೆ ಎಂದು ಮೇಯರ್ ಮಂಜುನಾಥ ರೆಡ್ಡಿ ತಿಳಿಸಿದರು...

ಮಳೆ ಹಾನಿ: ಸಾರ್ವಜನಿಕರ ಸಮಸ್ಯೆ ಆಲಿಸಿದ ಮೇಯರ್
`ಹಲೋ ನಾನು ಮೇಯರ್ ಮಾತನಾಡುತ್ತಿದ್ದೀನಿ. ನಿಮ್ಮ ಸಮಸ್ಯೆ, ವಾರ್ಡ್ ಸಂಖ್ಯೆ ಹಾಗೂ ಕಾರ್ಪೊರೇಟರ್ ಹೆಸರು ಹೇಳಿ' ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಮಂಗಳವಾರ ಮೇಯರ್ ಮಂಜುನಾಥ ರೆಡ್ಡಿ ಅವರ ಧ್ವನಿ ಕೇಳಿಬಂದಿದ್ದು ಹೀಗೆ...

ಮೇಯರ್ ವಿರುದ್ಧ ದೂರು
ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 ಮತ್ತುಐಪಿಸಿ ಅನ್ವಯ ಲೋಕಾಯುಕ್ತ ಎಸ್‍ಪಿಗೆ ದೂರು ಸಲ್ಲಿಸಲಾಗಿದೆ...

ಬಿಬಿಎಂಪಿ: ಪರರ ಪಾಲಾದ ಪಾಲಿಕೆ ಸ್ಮಶಾನ
ಭೈರಸಂದ್ರ ವಾರ್ಡ್ ವ್ಯಾಪ್ತಿಯ ರುತ200 ಕೋಟಿ ಮೌಲ್ಯ 2 ಎಕರೆ ಸ್ಮಶಾನ ಬಿಬಿಎಂಪಿ ನಿರ್ಲಕ್ಷ್ಯದಿಂದ ಕೈ ಬಿಟ್ಟುಹೋಗಿದ್ದು, ಮೇಯರ್ ಮಂಜುನಾಥ ರೆಡ್ಡಿ ಪಾಲಿಕೆ ಕಾನೂನು ಕೋಶದ ಅಧಿಕಾರಿಗಳನ್ನು ಸೋಮವಾರ ತೀವ್ರ...

