ರಾಜಕೀಯನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೈಬಿಟ್ಟರು: ಮಂಕಾಳ ವೈದ್ಯ ಮಾರ್ಮಿಕ ಕೌಂಟರ್
ಕರಾವಳಿಗೆ ಅನ್ಯಾಯ ಆಯ್ತಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಯಾರಿಗೆ ಅನ್ಯಾಯ, ಯಾವ ಭಾಗಕ್ಕೆ ಅನ್ಯಾಯವಾಯಿತು ಎಂಬುದನ್ನು ನಾವು ಹೇಳಿದರೂ ಅದು ಮಾತಲ್ಲೇ ಉಳಿಯುತ್ತದೆ ಎಂದರು. ಆ ಭಾಗದ ಜನರೇ ಅದಕ್ಕೆ ತಕ್ಕ ಉತ್ತರ ಕೊಡ್ತಾರೆ.