ರಾಜಕೀಯಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಗೊಂದಲ: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯಗೆ ಕಾಂಗ್ರೆಸ್ ಶಾಕ್; ಪಟ್ಟಿಯಲ್ಲಿ ಹೆಸರು ಇದ್ದರೂ ಕೈತಪ್ಪಿದ ಮಂತ್ರಿಗಿರಿ..!
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮಂಕಾಳು ವೈದ್ಯ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿ, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಯತ್ನಿಸಿದರು. ಆದರೆ, ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ.