Manmohan Singh

ಚುನಾವಣಾ ಆಯೋಗ ವಿವಾದದಿಂದ ಮನನೊಂದಿದ್ದ ಮನಮೋಹನ್ ಸಿಂಗ್; 'ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದಿದ್ದರು..!
ಸಾಂವಿಧಾನಿಕ ಸಂಸ್ಥೆಯೊಂದರ ಮೇಲಿನ ಇಂತಹ ಲಘು ಮಾತುಗಳಿಂದ ಬೇಸತ್ತ ಖುರೇಷಿ, ಈ ಬಗ್ಗೆ ಪ್ರಧಾನಿಗಳ ಪತ್ರಿಕಾ ಕಾರ್ಯದರ್ಶಿ ಹರೀಶ್ ಖರೆ ಅವರ ಬಳಿ ಅಸಮಾಧಾನ ತೋಡಿಕೊಂಡಿದ್ದರು.

ಹಫೀಜ್ ಸಯೀದ್ ಭೇಟಿಗಾಗಿ ಮಾಜಿ PM ಸಿಂಗ್ ಧನ್ಯವಾದ ಹೇಳಿದ್ದರು: ಯಾಸಿನ್ ಮಲ್ಲಿಕ್ ಸ್ಫೋಟಕ ಹೇಳಿಕೆ!
ಪಾಕಿಸ್ತಾನದೊಂದಿಗಿನ ಶಾಂತಿ ಪ್ರಕ್ರಿಯೆಯ ಹಿಂಬದಿ ಪ್ರಯತ್ನದ ಭಾಗವಾಗಿತ್ತು. ಭಾರತೀಯ ಗುಪ್ತಚರ ಅಧಿಕಾರಿಗಳ ಕೋರಿಕೆಯ ಮೇರೆಗೆ ನಾನು ಸಯೀದ್‌ನನ್ನು ಭೇಟಿ ಮಾಡಿದ್ದೆ ಎಂದು ಯಾಸಿನ್ ಮಲ್ಲಿಕ್ ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ ಅಫಿಡೆವಿಟ್ ನಲ್ಲಿ ತಿಳಿಸಿದ್ದಾನೆ.

ಬೆಂಗಳೂರು ನಗರ ವಿವಿಗೆ ಮನಮೋಹನ್ ಸಿಂಗ್ ಹೆಸರು; ಒಟ್ಟು 3,400 ಕೋಟಿ ರೂ ಮೊತ್ತದ ಯೋಜನೆಗಳಿಗೆ ಸಂಪುಟ ಅಸ್ತು
ದೇಶದ ಪ್ರಧಾನಿಗಳಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸಿ, ಗೌರವಿಸುವ ಕೆಲಸ ಮಾಡುವುದು ಒಂದು ಸರ್ಕಾರವಾಗಿ ಮಾತ್ರವಲ್ಲ, ಕನ್ನಡಿಗನಾಗಿಯೂ ನನ್ನ ಕರ್ತವ್ಯ.

'ಮನಮೋಹನ್ ಸಿಂಗ್ ಮಹಾನ್ ವ್ಯಕ್ತಿ.. ಒಳ್ಳೆಯ ನಾಯಕ.. ಸ್ನೇಹಿತ ಎಂದು ಹೀಗೆ ಹೇಳುತ್ತಿಲ್ಲ': Amartya Sen
ಮನಮೋಹನ ಸಿಂಗ್ ಮತ್ತು ನಾನು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಒಟ್ಟಿಗೆ ವ್ಯಾಸಂಗ ಮಾಡುವುದರ ಜತೆಗೆ ಉತ್ತಮ ಸ್ನೇಹಿತರಾಗಿದ್ದೆವು...

ಮನಮೋಹನ ಸಿಂಗ್ ಸ್ಮಾರಕ ನಿರ್ಮಾಣ: ರಾಷ್ಟ್ರೀಯ ಸ್ಮೃತಿ ಸ್ಥಳದ ಎರಡು ಜಾಗಗಳನ್ನು ಆಯ್ಕೆ ಮಾಡಿದ ಕೇಂದ್ರ
ಮಾಜಿ ಪ್ರಧಾನಿ ದಿವಗಂತ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ವಿಚಾರ ಇದೀಗ ತಾರ್ಕಿಕ ಅಂತ್ಯ ಕಾಣುತ್ತಿದೆ.

ಯಮುನಾ ನದಿಯಲ್ಲಿ ಮನಮೋಹನ್ ಸಿಂಗ್ ಅಸ್ಥಿ ವಿಸರ್ಜನೆ; ವಿವಾದದ ಬೆನ್ನಲ್ಲೇ ಕಾಂಗ್ರೆಸ್ ಸ್ಪಷ್ಟನೆ
ಸಿಂಗ್ ಅವರ ಅಂತಿಮ ಸಂಸ್ಕಾರ ಮತ್ತು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮರಣಾರ್ಥ ಸ್ಮಾರಕವನ್ನು ನಿರ್ಮಿಸುವ ಕುರಿತು ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ಗಾಂಧಿಯೇತರ ಕಾಂಗ್ರೆಸ್ ನಾಯಕರಿಗೆ ಗಾಂಧಿ ಕುಟುಂಬ ಎಂದಿಗೂ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತ್ರವಲ್ಲದೆ, ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೂ ಕಾಂಗ್ರೆಸ್ ಸರಿಯಾದ ಗೌರವವನ್ನು ನೀಡಿಲ್ಲ ಎಂದು ದೂರಿದರು.

ಇದು ಕಾಂಗ್ರೆಸ್‌ನ ನೀಚ ಬುದ್ಧಿ; ಮನಮೋಹನ್ ಸಿಂಗ್ ಹೆಸರಲ್ಲಿ ಖರ್ಗೆ-ರಾಹುಲ್ ರಾಜಕೀಯ ಮಾಡ್ತಿದ್ದಾರೆ: ಬಿಜೆಪಿ ತಿರುಗೇಟು
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮರಣಾರ್ಥ ದೆಹಲಿಯಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

PV ನರಸಿಂಹ ರಾವ್ ಆಡಳಿತದಲ್ಲಿ ಹದಗೆಟ್ಟಿದ್ದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮನಮೋಹನ್ ಸಿಂಗ್ ಶಕ್ತಿ ಮೀರಿ ಪ್ರಯತ್ನ: ದೇವೇಗೌಡ
ಆರ್ಥಿಕವಾಗಿ ಅಪಾರ ಅನುಭವ ಹೊಂದಿದವರು. ನರಸಿಂಹ ರಾವ್ ಪ್ರಧಾನಿ ಆಗಿದ್ದಾಗ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. 130 ಟನ್ ಚಿನ್ನ ಅಡ ಇಡಲಾಗಿತ್ತು. ಆ ಸನ್ನಿವೇಶದಲ್ಲಿ ಹಣಕಾಸು ಸಚಿವರಾಗಿ ದೇಶವನ್ನು ಹಾಗೂ ದೇಶದ ಗೌರವವನ್ನು ಉಳಿಸಲು ಮನಮೋಹನ್ ಸಿಂಗ್ ಪ್ರಯತ್ನ ಶುರು ಮಾಡಿದ್ದರು.

