Manmohan Singh memorial

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕ ಸ್ಥಳ: ಕುಟುಂಬಸ್ಥರ ಒಪ್ಪಿಗೆಗೆ ಕಾಯುತ್ತಿರುವ ಸರ್ಕಾರ
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳ ಭೇಟಿಯ ನಂತರ ಸಿಬ್ಬಂದಿ ಸ್ಥಳಗಳನ್ನು ಸ್ವಚ್ಛಗೊಳಿಸಿ ಅಲ್ಲಿರುವ ಹುಲ್ಲನ್ನು ಕತ್ತರಿಸಿ ತೆಗೆದಿದ್ದಾರೆ.

ರಾಜ್ಘಾಟ್ ಸಂಕೀರ್ಣದಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಕೇಂದ್ರಕ್ಕೆ ನಿರ್ದೇಶಿಸಿ: ರಾಷ್ಟ್ರಪತಿಗೆ ಸಿಧು ಒತ್ತಾಯ
ಡಿಸೆಂಬರ್ 26 ರಂದು ನಿಧನರಾದ ಡಾ.ಮನಮೋಹನ್ ಸಿಂಗ್ ಅವರನ್ನು ಡಿಸೆಂಬರ್ 28 ರಂದು ನಿಗಮಬೋಧ್ ಘಾಟ್ನಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

