Manmohan Singh

ಹಿಂಡಾಲ್ಕೊ ಗೆ ಕಲ್ಲಿದ್ದಲು ಹಂಚಿಕೆ ಮಾಡಲು ಶಿಫಾರಸ್ಸು ಮಾಡಿರಲಿಲ್ಲ : ಮನಮೋಹನ್ ಸಿಂಗ್
ತಲಾಬಿರಾ-2 ಕಲ್ಲಿದ್ದಲು ನಿಕ್ಷೇಪವನ್ನು ಹಿಂಡಾಲ್ಕೊ ಕಂಪನಿಗೆ ನೀಡುವುದಕ್ಕೆ ಶಿಫಾರಸ್ಸು ಮಾಡಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಿಬಿಐ ಗೆ ತಿಳಿಸಿದ್ದಾರೆ.

ಕಲ್ಲಿದ್ದಲು ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಸಾಕ್ಷ್ಯ ಇಲ್ಲ: ಸಿಬಿಐ
ಕಲ್ಲಿದ್ದಲು ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮಧುಕೋಡ ಸಲ್ಲಿಸಿದ್ದ ಅರ್ಜಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿದೆ.

ಕಲ್ಲಿದ್ದಲು ಹಗರಣ ಬಗ್ಗೆ ಮನಮೋಹನ್ ಸಿಂಗ್ ಗೆ ಎಲ್ಲವೂ ತಿಳಿದಿತ್ತು; ಮಧುಕೋಡ
ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ...

ಕಲ್ಲಿದ್ದಲು ಹಗರಣ: ಮನಮೋಹನ್‍ಸಿಂಗ್‍ಗೆ ಮಾಹಿತಿ ಇತ್ತು- ಜಾರ್ಖಂಡ್ ಮಾಜಿ ಸಿಎಂ
ಕಾಂಗ್ರೆಸ್ ನಾಯಕ ನವೀನ್ ಜಿಂದಾಲ್ ಒಡೆತನದ ಕಲ್ಲಿದ್ದಲು ಕಂಪನಿಗೆ ಬ್ಲಾಕ್‍ಗಳನ್ನು ಹರಾಜು ಮಾಡುವ ಬೆಳವಣಿಗೆ...

ಕಲ್ಲಿದ್ದಲು ಹಗರಣ: ಮನಮೋಹನ್ ಸಿಂಗ್ ವಿರುದ್ಧ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಆರೋಪ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ಕಲ್ಲಿದ್ದಲು ನಿಕ್ಷೇಪ ಹಂಚಿಕೆಗೆ ಅನುಮತಿ ನೀಡಿದ್ದರು....

ದಾವೂದ್ ಮರಳುವಿಕೆ ಆರೋಪ ತಿರಸ್ಕರಿಸಿದ ಮನಮೋಹನ್ ಸಿಂಗ್
1993ರ ಮುಂಬೈ ಸರಣಿ ಸ್ಪೋಟದ ಪ್ರಮುಖ ರುವಾರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಾಪಸಾತಿಗೆ ಸಂಬಂಧಿಸಿದಂತೆ 2 ವರ್ಷದ ಹಿಂದೆ ಯುಪಿಎ ಸರ್ಕಾರ ಚರ್ಚೆ ನಡೆಸಿತ್ತು ಎಂಬ ಆರೋಪವನ್ನು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಮಂಗಳವಾರ...

ಸೋನಿಯಾ ಪ್ರಧಾನಿಯಾಗಲು ಕಲಾಂ ವಿರೋಧಿಸಿಯೇ ಇಲ್ಲ
ಹತ್ತು ವರ್ಷದ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರಧಾನಿಯಾಗಿ ನೇಮಿಸಲು ಆಗ ರಾಷ್ಟ್ರಪತಿಯಾಗಿದ್ದ ಡಾ. ಅಬ್ದುಲ್ ಕಲಾಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನುವ ಆರೋಪಗಳನ್ನು ಮಾಜಿ ಪ್ರಧಾನಿ ಮನಮೋಹನ ಸಿಂಗ್ ತಳ್ಳಿಹಾಕಿದ್ದಾರೆ...

ಪರಮಾಣು ಒಪ್ಪಂದ ರದ್ದು ಮಾಡಲು ಮುಂದಾಗಿದ್ದ ಸಿಂಗ್!
ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಘೋಷಣೆಯಾಗುವ ಮುನ್ನಾ ದಿನ ಒಪ್ಪಂದವನ್ನು ರದ್ದು ಮಾಡುವ ದಿಟ್ಟ ನಿರ್ಧಾರಕ್ಕೆ ಅಂದಿನ...

ಮೋದಿಯನ್ನು ಭೇಟಿಯಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಎನ್ ಡಿಎ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಕೆಲವು ಗಂಟೆಗಳ ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ...

