Manmohan Singh

ನಾಳೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಮಿಲಿಟರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ: ಕೇಂದ್ರ
ದೇಶ

ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವಾಲಯ ತಿಳಿಸಿದೆ.

ನಮ್ಮ ರಾಷ್ಟ್ರೀಯ ಜೀವನದಲ್ಲಿ ಎಂದಿಗೂ ತುಂಬಲಾಗದ ನಷ್ಟ: ಮಾಜಿ ಪ್ರಧಾನಿ ಸಿಂಗ್ ನೆನೆದು ಭಾವುಕರಾದ ಸೋನಿಯಾ!

ಡಾ.ಮನಮೋಹನ್ ಸಿಂಗ್ ಅವರ ನಿಧನದಿಂದ ನಾವು ನಮ್ಮ ದೇಶಕ್ಕೆ ಹೃದಯ ಮತ್ತು ಮನಸ್ಸಿನಿಂದ ಸೇವೆ ಸಲ್ಲಿಸಿದ ಬುದ್ಧಿವಂತಿಕೆ, ಉದಾತ್ತತೆ ಮತ್ತು ನಮ್ರತೆಯ ಪ್ರತಿರೂಪವಾದ ನಾಯಕನನ್ನು ಕಳೆದುಕೊಂಡಿದ್ದೇವೆ.

News Headlines 27-12-24 | ಮಾಜಿ PM ಮನಮೋಹನ್ ಸಿಂಗ್ ವಿಧಿವಶ; ಸಚಿವ ಪ್ರಿಯಾಂಕ್ ಆಪ್ತನ ವಿರುದ್ಧ ಆರೋಪ: ಗುತ್ತಿಗೆದಾರ ಸಾವು; Congress ಅಧಿವೇಶನ ಶತಮಾನೋತ್ಸವ ರದ್ದು!
ರಾಜ್ಯ

ಮಾಜಿ PM ಮನಮೋಹನ್ ಸಿಂಗ್ ವಿಧಿವಶ; ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಆರೋಪ: ಗುತ್ತಿಗೆದಾರ ಸಾವು; Congress ಅಧಿವೇಶನ ಶತಮಾನೋತ್ಸವ ರದ್ದು!
ವಿಡಿಯೋ

ಸರ್ಕಾರ ಕೊಟ್ಟಿದ್ದ BMW ಕಾರು ಇದ್ದರೂ, ಮನಮೋಹನ್ ಸಿಂಗ್‌ಗೆ 'ಮಾರುತಿ 800' ಅಂದ್ರೆ ತುಂಬಾ ಪ್ರೀತಿ!

ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಭಾರತೀಯ ಪೊಲೀಸ್ ಸೇವೆಯ ಮಾಜಿ ಅಧಿಕಾರಿ ಮತ್ತು ವಿಶೇಷ ರಕ್ಷಣಾ ಗುಂಪಿನ (ಎಸ್‌ಪಿಜಿ) ಮಾಜಿ ಮುಖ್ಯಸ್ಥ ಅಸೀಮ್ ಅರುಣ್ ಅವರು ಸಿಂಗ್ ಅವರಿಗೆ 'ಮಾರುತಿ 800' ಕಾರಿನೊಂದಿಗಿನ ವಿಶೇಷ ಬಾಂಧವ್ಯದ ಬಗ್ಗೆ ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ಅವರ ಆರ್ಥಿಕ ಸುಧಾರಣೆಗಳನ್ನು ಗೌರವಿಸುವ ಸಂಶೋಧನಾ ಕೇಂದ್ರ ಸ್ಥಾಪನೆ: ಡಿ.ಕೆ ಶಿವಕುಮಾರ್

ಹಣೆಬರಹ ನಮ್ಮ ಕೈಯಲ್ಲಿಲ್ಲ. ಆದರೆ, ಮನಮೋಹನ್ ಸಿಂಗ್ ಅವರು ಇನ್ನಿಲ್ಲವಾದರೂ ಅವರು ಜೀವಂತವಾಗಿದ್ದಾರೆ ಎಂದು ಹೇಳಲು ನಾನು ಹೆಮ್ಮೆಪಡುತ್ತೇನೆ.

ದೇಶದ ಆರ್ಥಿಕತೆ ಮೇಲೆ ಮನಮೋಹನ್ ಸಿಂಗ್ ದೊಡ್ಡ ಛಾಪು ಮೂಡಿಸಿದ್ದಾರೆ: ಸಿದ್ದರಾಮಯ್ಯ ಸಂತಾಪ

ದೇಶ ಕಂಡ ಪ್ರಾಮಾಣಿಕ ಪ್ರಧಾನ ಮಂತ್ರಿಗಳಲ್ಲಿ ಅವರು ಒಬ್ಬರು. ಅವರು ದೇಶದ ಆರ್ಥಿಕತೆಯ ಮೇಲೆ ದೊಡ್ಡ ಛಾಪು ಮೂಡಿಸಿದ್ದಾರೆ.

ಭಾರತದ ಆರ್ಥಿಕತೆಯ ವಾಸ್ತುಶಿಲ್ಪಿ ಮನಮೋಹನ್ ಸಿಂಗ್ ನಿಧನ: ಸಾಂಪ್ರದಾಯಿಕ ನೀಲಿ ಪೇಟದ ಹಿಂದಿನ ರಹಸ್ಯ

ಕಾರ್ಯಕ್ರಮವೊಂದರಲ್ಲಿ ಪ್ರಿನ್ಸ್ ಫಿಲಿಪ್ ಅವರು ಸಿಂಗ್ ಅವರ ವಿಶಿಷ್ಟವಾದ ನೀಲಿ ಪೇಟದ ಬಗ್ಗೆ ಮಾತನಾಡಿದ್ದರು.

ಭಾರತಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆಗಳು ಸದಾ ಸ್ಮರಣೀಯ: RSS ಸಂತಾಪ

ರಾಷ್ಟ್ರೀಯ ಸ್ವಯಂಸೇವಕ ಸಂಘವು ಅವರ ಕುಟುಂಬಕ್ಕೆ ಮತ್ತು ಅಸಂಖ್ಯಾತ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ' ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.