Manmohan Singh

ಮನಮೋಹನ್ ಸಿಂಗ್ ನಿಧನ: ಸಲ್ಮಾನ್ ಖಾನ್- ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್ ಟೀಸರ್ ರಿಲೀಸ್ ಮುಂದಕ್ಕೆ
ಬಾಲಿವುಡ್

ಮನಮೋಹನ್ ಸಿಂಗ್ ನಿಧನ: ಸಲ್ಮಾನ್ ಖಾನ್- ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್ ಟೀಸರ್ ರಿಲೀಸ್ ಮುಂದಕ್ಕೆ

ಸಲ್ಮಾನ್ ಖಾನ್ ಅವರ ಜನ್ಮದಿನದ ಮುನ್ನಾದಿನ ಸಿಕಂದರ್‌ನ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ.

ಮನಮೋಹನ್​ ಸಿಂಗ್ ನಿಧನ: ದೇಶಾದ್ಯಂತ 7 ದಿನ ಶೋಕಾಚರಣೆ, ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದು
ದೇಶ

ಮನಮೋಹನ್​ ಸಿಂಗ್ ನಿಧನ: ದೇಶಾದ್ಯಂತ 7 ದಿನ ಶೋಕಾಚರಣೆ, ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದು

ಶುಕ್ರವಾರ ನಿಗದಿಯಾಗಿದ್ದ ಕೇಂದ್ರ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಈ ಸಮಯದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ, ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸಚಿವ ಸಂಪುಟ ಸಭೆ!
ದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ, ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸಚಿವ ಸಂಪುಟ ಸಭೆ!

ದಿವಂಗತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಇಂದು ಸಚಿವ ಸಂಪುಟ ಸಭೆ ಕರೆದಿದ್ದು, ದಿನದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ.

ಅರ್ಥಶಾಸ್ತ್ರದ ಪ್ರಾಧ್ಯಾಪಕನಿಂದ ಪ್ರಧಾನಿಯ ಹುದ್ದೆ ವರೆಗೆ Dr. Manmohan Singh ನಡೆದುಬಂದ ಹಾದಿ....
ದೇಶ

ಅರ್ಥಶಾಸ್ತ್ರದ ಪ್ರಾಧ್ಯಾಪಕನಿಂದ ಪ್ರಧಾನಿಯ ಹುದ್ದೆ ವರೆಗೆ Dr. Manmohan Singh ನಡೆದುಬಂದ ಹಾದಿ....

ಆರ್ಥಿಕ ಉದಾರೀಕರಣದ ಹರಿಕಾರರೆಂದೇ ಗುರುತಿಸಲ್ಪಡುವ ಮನಮೋಹನ್ ಸಿಂಗ್, ಮಿತಭಾಷಿ, ವಿನಮ್ರತೆಯೇ ಮೂರ್ತಿವೆತ್ತಂತಿದ್ದರು.

ಮನಮೋಹನ್ ಸಿಂಗ್ ನಿವೃತ್ತಿ: ನೀವು ಯಾವಾಗಲೂ ಜ್ಞಾನದ ಮೂಲವಾಗಿದ್ದೀರಿ; ಮಲ್ಲಿಕಾರ್ಜುನ ಖರ್ಗೆ ಪತ್ರ
ದೇಶ

ಮನಮೋಹನ್ ಸಿಂಗ್ ನಿವೃತ್ತಿ: ನೀವು ಯಾವಾಗಲೂ ಜ್ಞಾನದ ಮೂಲವಾಗಿದ್ದೀರಿ; ಮಲ್ಲಿಕಾರ್ಜುನ ಖರ್ಗೆ ಪತ್ರ

33 ವರ್ಷಗಳಿಂದ ರಾಜ್ಯಸಭೆಯ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರ ಅವಧಿ ನೆನ್ನೆಗೆ (ಏಪ್ರಿಲ್ 2) ಕೊನೆಗೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಿಂದ ನಿವೃತ್ತರಾಗಿರುವ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನೆನಪಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ
ದೇಶ

ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನೆನಪಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ದೇಶಕ್ಕೆ ಡಾ.ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರವಾಗಿದ್ದು, ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ ಎಂದು ಪ್ರಧಾನಿ ಮೋದಿಯವರು ಕೊಂಡಾಡಿದ್ದಾರೆ.

ದೆಹಲಿ ಸೇವಾ ನಿಯಂತ್ರಣ ಮಸೂದೆ; ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮನಮೋಹನ್‌ ಸಿಂಗ್‌ಗೆ ಕೇಜ್ರಿವಾಲ್ ಧನ್ಯವಾದ
ದೇಶ

ದೆಹಲಿ ಸೇವಾ ನಿಯಂತ್ರಣ ಮಸೂದೆ; ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮನಮೋಹನ್‌ ಸಿಂಗ್‌ಗೆ ಕೇಜ್ರಿವಾಲ್ ಧನ್ಯವಾದ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು, ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ 'ದಿಲ್ಲಿಯ 2 ಕೋಟಿ ಜನರ ಪರವಾಗಿ' ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಗೆ 90ನೇ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ, ರಾಹುಲ್ ಶುಭ ಹಾರೈಕೆ
ದೇಶ

ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಗೆ 90ನೇ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ, ರಾಹುಲ್ ಶುಭ ಹಾರೈಕೆ

ಇಂದು ಮಾಜಿ ಪ್ರಧಾನ ಮಂತ್ರಿ ಡಾ.ಮನ್ ಮೋಹನ್ ಸಿಂಗ್ ಅವರಿಗೆ  90ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ಮನಮೋಹನ್ ಸಿಂಗ್ ಒಬ್ಬ ಅದ್ವಿತೀಯ ವ್ಯಕ್ತಿ, ಆದರೆ ಯುಪಿಎ ಆಡಳಿತದಲ್ಲಿ ಭಾರತದ ಆರ್ಥಿಕತೆ ಸ್ಥಗಿತಗೊಂಡಿತ್ತು: ನಾರಾಯಣ ಮೂರ್ತಿ
ದೇಶ

ಮನಮೋಹನ್ ಸಿಂಗ್ ಒಬ್ಬ ಅದ್ವಿತೀಯ ವ್ಯಕ್ತಿ, ಆದರೆ ಯುಪಿಎ ಆಡಳಿತದಲ್ಲಿ ಭಾರತದ ಆರ್ಥಿಕತೆ ಸ್ಥಗಿತಗೊಂಡಿತ್ತು: ನಾರಾಯಣ ಮೂರ್ತಿ

ಭಾರತ ದೇಶದ ಯುವ ಜನತೆಯಲ್ಲಿ ಸಾಕಷ್ಟು ಸಾಮರ್ಥ್ಯವಿದ್ದು ಚೀನಾ ಜೊತೆಗೆ ಕಠಿಣ ಸ್ಪರ್ಧೆಯೊಡ್ಡಲು ಭಾರತ ಸಮರ್ಥವಾಗಿದೆ ಎಂದು ಹೇಳಿರುವ ಐಟ ದಿಗ್ಗಜ, ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ನಿನ್ನೆ ದೇಶದ ಆರ್ಥಿಕತೆ ಬಗ್ಗೆ ಮಾತನಾಡುವಾಗ ಬಹು ಚರ್ಚಿತ ವಿಷಯವೊಂದನ್ನು ಹೇಳಿದರು.