Manmohan Singh

ರಾಷ್ಟ್ರಪತಿ ಚುನಾವಣೆ; ವ್ಹೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ರಾಷ್ಟ್ರಪತಿ ಚುನಾವಣೆಯಲ್ಲಿ ಮತಚಲಾಯಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ವ್ಹೀಲ್ ಚೇರ್ ನಲ್ಲಿ ಆಗಮಿಸಿದ್ದರು. 89 ವರ್ಷದ ಮನಮೋಹನ್ ಸಿಂಗ್ ಅವರು ಮೊದಲ ಬಾರಿಗೆ ಸಂಸತ್ ಭವನದಲ್ಲಿ...

ನಾನು, ಮನಮೋಹನ್ ಸಿಂಗ್ ಅಂದಿನ ಸಿಎಂ ಮೋದಿ ವಿರುದ್ಧ ಸೇಡಿನ ರಾಜಕಾರಣ ವಿರೋಧಿಸಿದ್ದೆವು: ಶರದ್ ಪವಾರ್
ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ಸೇಡಿನ ರಾಜಕಾರಣ ಮಾಡಬಾರದು ಎಂದು ನಾನು ಮತ್ತು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದೆವು...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುಣಮುಖ, ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಣಮುಖರಾಗಿದ್ದು, ಆಸ್ರತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್ ವೈದ್ಯರು
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್'ಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ಗೆ ದಾಖಲಿಸಲಾಗಿದೆ.

ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ, ಸಾಧ್ಯವಾದಷ್ಟು ಉತ್ತಮ ಆರೈಕೆ ಮಾಡಲಾಗುತ್ತಿದೆ: ಕೇಂದ್ರ ಸಚಿವ ಹರ್ಷ ವರ್ಧನ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಸಾಧ್ಯವಾದಷ್ಟು ಉತ್ತಮ ಆರೈಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

'ವ್ಯಾಕ್ಸಿನೇಷನ್ ಡ್ರೈವ್' ಹೆಚ್ಚಿಸಿ: ಪ್ರಧಾನಿ ಮೋದಿಗೆ ಮನ್ ಮೋಹನ್ ಸಿಂಗ್ ಪತ್ರ!
ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯಸಭೆ ಕಲಾಪ: ಅನಾರೋಗ್ಯದ ಕಾರಣ ರಜೆ ಕೋರಿದ ಮನಮೋಹನ್ ಸಿಂಗ್, ಚಿದಂಬರಂ
ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ವೈದ್ಯಕೀಯ ಆಧಾರದ ಮೇಲೆ ಪ್ರಸಕ್ತ ಮುಂಗಾರು ಅಧಿವೇಶನಕ್ಕೆ ಗೈರಾಗಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಬುಧವಾರ ಹೇಳಿದ್ದಾರೆ.

ಮಾಜಿ ಪ್ರಧಾನಿ ಡಾ. ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

