MannKiBaat

ಮನ್ ಕಿ ಬಾತ್'ಗೆ 100ರ ಸಂಭ್ರಮ: ಒಗ್ಗಟ್ಟಿನಿಂದ ದೇಶದ ಅಭಿವೃದ್ದಿಯತ್ತ ಸಾಗೋಣ, ನವಭಾರತ ನಿರ್ಮಾಣ ಮಾಡೋಣ: ಪ್ರಧಾನಿ ಮೋದಿ
ದೇಶ

ಮನ್ ಕಿ ಬಾತ್'ಗೆ 100ರ ಸಂಭ್ರಮ: ಒಗ್ಗಟ್ಟಿನಿಂದ ದೇಶದ ಅಭಿವೃದ್ದಿಯತ್ತ ಸಾಗೋಣ, ನವಭಾರತ ನಿರ್ಮಾಣ ಮಾಡೋಣ: ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್​ ಕೀ ಬಾತ್ ರೇಡಿಯೇ ಕಾರ್ಯಕ್ರಮದ 100ನೇ ಆವೃತ್ತಿ ಭಾನುವಾರ ಆರಂಭವಾಗಿದ್ದು, ದೇಶದ ಜನತೆಗೆ ಪ್ರಧಾನಿ ಮೋದಿಯವರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಆತ್ಮನಿರ್ಭರ ಭಾರತದ ನಿರ್ಮಾಣದಲ್ಲಿ ರೈತರ ಪಾತ್ರ ಪ್ರಮುಖ: ಕೃಷಿ ಮಸೂದೆ ಕುರಿತು ಮನ್ ಕಿ ಬಾತ್ ನಲ್ಲಿ ಮೋದಿ ಸಮರ್ಥನೆ
ದೇಶ

ಆತ್ಮನಿರ್ಭರ ಭಾರತದ ನಿರ್ಮಾಣದಲ್ಲಿ ರೈತರ ಪಾತ್ರ ಪ್ರಮುಖ: ಕೃಷಿ ಮಸೂದೆ ಕುರಿತು ಮನ್ ಕಿ ಬಾತ್ ನಲ್ಲಿ ಮೋದಿ ಸಮರ್ಥನೆ

ಆತ್ಮನಿರ್ಭರ ಭಾರತದ ನಿರ್ಮಾಣದಲ್ಲಿ ರೈತರ ಪಾತ್ರ ಪ್ರಮುಖವಾಗಿದ್ದು, ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯ ಸರ್ಕಾರ ನೀಡಿದೆ ಎಂದು ಹೇಳುವ ಮೂಲಕ ಕೃಷಿ ಮಸೂದೆಯನ್ನು ಪ್ರಧಾನಿ ಮೋದಿ ತಮ್ಮ ಮನ್ ಕಿಬಾತ್ ಕಾರ್ಯಕ್ರಮದಲ್ಲಿ ಸಮರ್ಥಿಸಿಕೊಂಡಿದ್ದಾರೆ.