Manohar Lal Khattar

ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಶಿವಕುಮಾರ್: Metro ವಿಸ್ತರಣೆ, ಡಬಲ್ ಡೆಕ್ಕರ್ ಸೇರಿ ಹಲವು ಯೋಜನೆಗಳ ಅನುಮತಿಗೆ ಮನವಿ!
ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಹವಾಲು ಸಲ್ಲಿಸಿದರು.

ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ: ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ; ದರ ನಿಗದಿ ಸಮಿತಿ ಪುನಾರಚನೆಗೆ ಮನವಿ
ಫೆಬ್ರವರಿ 9 ರಿಂದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಡಿಕೆಶಿ, ತೇಜಸ್ವಿ ಸೂರ್ಯ ಜಟಾಪಟಿ; ಬೆಂಗಳೂರಿನಲ್ಲಿ ಟನಲ್ ರಸ್ತೆ ಬಗ್ಗೆ ಕೇಂದ್ರ ಸಚಿವ ಖಟ್ಟರ್ ಹೇಳಿದ್ದೇನು?
"ಪ್ರತಿಯೊಂದು ನಗರವು ವಿಭಿನ್ನ ಸನ್ನಿವೇಶಗಳನ್ನು ಹೊಂದಿರುತ್ತವೆ. ಮೆಟ್ರೋ ಮಾರ್ಗವನ್ನು ಸುರಂಗದಲ್ಲಿ ಮತ್ತು ಭೂಮಿ ಮೇಲೆ ನಿರ್ಮಿಸಬಹುದು" ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ರಸ್ತೆ ಮೂಲಕ ಮನೆಗೆ ಹೋಗುವ ಹೊತ್ತಿಗೆ, ವಿಮಾನದ ಮೂಲಕ ಮುಂಬೈ-ದೆಹಲಿ ತಲುಪಬಹುದು: ಟ್ರಾಫಿಕ್ ಕುರಿತು ಖಟ್ಟರ್ ವ್ಯಂಗ್ಯ, ಖರ್ಗೆ ತಿರುಗೇಟು
ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ಸಾಕಷ್ಟು ಜೋಕ್ಸ್ ಗಳನ್ನು ಮಾಡಲಾಗುತ್ತದೆ. ಯಾರನ್ನಾದರೂ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿಸಿದರೆ, ಆ ವ್ಯಕ್ತಿ ಮನೆಗೆ ತಲುಪುವಷ್ಟರಲ್ಲಿ, ವಿಮಾನದ ಮೂಲಕ ದೆಹಲಿ ಅಥವಾ ಮುಂಬೈಗೆ ತಲುಪಬಹುದು.

News headlines 23-05-2025 | Metro ಹಂತ-2, 3ಎ ಪ್ರಸ್ತಾವನೆ ಪರಿಗಣಿಸುತ್ತೇವೆ- ಕೇಂದ್ರ ಸಚಿವ ಖಟ್ಟರ್; ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಹೆಸರು; ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ Tamanna, ತೀವ್ರ ವಿರೋಧ

ಕರ್ನಾಟಕ ವಿದ್ಯುತ್ ವಲಯ ಪರಿಶೀಲನೆ; 'ವೆಚ್ಚ-ಪ್ರತಿಫಲಿತ ಸುಂಕಗಳಿಗೆ ಒತ್ತು ನೀಡಿ': ರಾಜ್ಯಕ್ಕೆ Manohar Lal Khattar ಸಲಹೆ!
ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಬೆಂಗಳೂರಿನಲ್ಲಿ ವಿವಿಧ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು.

Bengaluru Metro ಹಂತ-2, 3ಎ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರ ಪರಿಗಣಿಸಲಿದೆ: ಕೇಂದ್ರ ಸಚಿವ Manohar Lal Khattar
ಪ್ರಸ್ತುತ ಬೆಂಗಳೂರಿನಲ್ಲಿ ಸುಮಾರು 75 ಕಿ.ಮೀ ಮೆಟ್ರೋ ಜಾಲ ಕಾರ್ಯನಿರ್ವಹಿಸುತ್ತಿದೆ ಮತ್ತು ಸುಮಾರು 145 ಕಿ.ಮೀ ಮೆಟ್ರೋ ಜಾಲ ನಿರ್ಮಾಣ ಹಂತದಲ್ಲಿದೆ.

ಅಮೆರಿಕದಿಂದ ಗಡಿಪಾರಾದ ಭಾರತೀಯರು 'ಅಪರಾಧಿಗಳು': ಕೇಂದ್ರ ಸಚಿವ ಖಟ್ಟರ್
ಅಕ್ರಮವಾಗಿ ಬೇರೆ ದೇಶವನ್ನು ಪ್ರವೇಶಿಸಿದವರು ಅಪರಾಧಿಗಳು. ಅವರ ಬಗ್ಗೆ ಯಾವುದೇ ಸಹಾನುಭೂತಿ ತೋರಿಸಬಾರದು.

"Tejasvi Surya ಬೆಂಗಳೂರು Metro ಮಿತ್ರ": ಸಂಸದರ ಕಾರ್ಯವೈಖರಿಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಮೆಚ್ಚುಗೆ
ಕೋಲ್ಕತ್ತಾದ ಟೀಟಾಘರ್ ನಲ್ಲಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗದ ಪ್ರಥಮ ಬೋಗಿಗಳ ಚಾಲನಾ ಸಮಾರಂಭದಲ್ಲಿ ವರ್ಚುವಲ್ ಸಭೆಯ ಮೂಲಕ ಮಾತನಾಡಿದ ಸಚಿವ ಖಟ್ಟರ್, ಸಂಸದ ತೇಜಸ್ವಿ ಸೂರ್ಯ ರವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

