Manohar Lal Khattar

ಶಾಸಕ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ; ಸಿಎಂ ಸೈನಿ ಕ್ಷೇತ್ರ ನೋಡಿಕೊಳ್ಳುತ್ತಾರೆ ಎಂದ ಹರಿಯಾಣ ಮಾಜಿ ಸಿಎಂ
ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಹರ್ಯಾಣ ನೂತನ ಸಿಎಂ ನಯಾಬ್ ಸೈನಿ: ಇಂದು ಸಂಜೆ ಪ್ರಮಾಣ ವಚನ ಸಾಧ್ಯತೆ
ಹರ್ಯಾಣ ರಾಜ್ಯದಲ್ಲಿ ನಡೆದ ಡಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕುರುಕ್ಷೇತ್ರ ಸಂಸದ ನಯಾಬ್ ಸಿಂಗ್ ಸೈನಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.

ಹರಿಯಾಣ ಸಿಎಂ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ
ಹರ್ಯಾಣ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಹರಿಯಾಣದ ಜನ ಶೀಘ್ರದಲ್ಲೇ ಎಎಪಿ ಉಚಿತ ಯೋಜನೆಗಳ ಲಾಭ ಪಡೆಯುತ್ತಾರೆ: ಖಟ್ಟರ್‌ಗೆ ಅರವಿಂದ ಕೇಜ್ರಿವಾಲ್ ತಿರುಗೇಟು
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಮುಖ್ಯಮಂತ್ರಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ 'ಉಚಿತ' ಯೋಜನೆಗಳ ಕುರಿತ ಟೀಕೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ್ದಾರೆ. 2024ರಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡಿದ ಸಿಎಂ ಕೇಜ್ರಿವಾಲ್, ಹರಿಯಾಣ ರಾಜ್ಯದ ಜನರಿಗೆ ಶೀಘ್ರವೇ ಉಚಿತ ಯೋಜನೆಗಳ ಲಾಭ ಸಿಗಲಿದೆ ಎಂದು ಹೇಳಿದ

ಜಾಂಡೀಸ್ ನಿಂದಾಗಿ 40ನೇ ವಯಸ್ಸಿನ ಹರಿಯಾಣದ ಗಾಯಕ ರಾಜು ಪಂಜಾಬಿ ನಿಧನ: ಸಿಎಂ ಖಟ್ಟರ್ ಸಂತಾಪ
ಹರಿಯಾಣದ ಜನಪ್ರಿಯ ಗಾಯಕ ರಾಜು ಪಂಜಾಬಿ ಹಿಸಾರ್‌ನ ಖಾಸಗಿ ಆಸ್ಪತ್ರೆಯಲ್ಲಿ 40ನೇ ವಯಸ್ಸಿನಲ್ಲಿ ನಿಧನರಾದರು.

ಹರ್ಯಾಣ ಕೋಮು ಘರ್ಷಣೆ: ಗಲಭೆಯಲ್ಲಿ ನ್ಯಾಯಾಧೀಶೆ, ಅವರ 3 ವರ್ಷದ ಮಗು ಪವಾಡ ಸದೃಶ ಪಾರು
ಮಣಿಪುರ ಹಿಂಸಾಚಾರದ ಬೆನ್ನಲ್ಲೇ ಇತ್ತ ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ಹಿಂಸಾಚಾರದಲ್ಲಿ ಪವಾಡ ಸದೃಶ ರೀತಿಯಲ್ಲಿ ನ್ಯಾಯಾಧೀಶರು, ಅವರ 3 ವರ್ಷದ ಮಗು ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.

ಹರ್ಯಾಣ ಹಿಂಸಾಚಾರ: ಗಲಭೆಕೋರರೇ ಆಸ್ತಿ ನಷ್ಟ ತುಂಬಬೇಕು- ಸಿಎಂ ಖಟ್ಟರ್ ಎಚ್ಚರಿಕೆ
ನೂಹ್ ಹಿಂಸಾಚಾರದಲ್ಲಿ ಪಾಲ್ಗೊಂಡ ಗಲಭೆಕೋರರೇ ಆಸ್ತಿ ನಷ್ಟ ತುಂಬಬೇಕು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎಚ್ಚರಿಕೆ ನೀಡಿದ್ದಾರೆ.

'ಎಂಎಸ್‌ಪಿ ಕಾನೂನು ತರಲು ಸರ್ಕಾರಕ್ಕೆ ಸಾಧ್ಯವಿಲ್ಲ'; ಪ್ರಧಾನಿ ಮೋದಿ- ಖಟ್ಟರ್ ಚರ್ಚೆ ವೇಳೆ ಬಹಿರಂಗ
ಕೃಷಿ ಕಾನೂನು ಹಿಂಪಡೆಯುವ ಘೋಷಣೆ ಬಳಿಕ ಎಂಎಸ್ ಪಿ ಕಾನೂನು ಜಾರಿಗೆ ರೈತರು ಆಗ್ರಹಿಸುತ್ತಿದ್ದಾರೆ. ಆದ್ರೆ, ರೈತರ ಬೆಳೆಗಳಿಗ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಲು ಸರ್ಕಾರಕ್ಕೆ ಸಾಧ್ಯವಿಲ್ಲ ಅನ್ನೋ ವಿಚಾರ ಬಹಿರಂಗವಾಗಿದೆ.

ಹರಿಯಾಣ ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಪಡೆದಿದೆ: ಮನೋಹರ್ ಲಾಲ್ ಖಟ್ಟರ್ ರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಹಾಡಿ ಹೊಗಳಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಐದು ದಶಕಗಳಲ್ಲಿ ರಾಜ್ಯ ಅತ್ಯಂತ ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಪಡೆದಿದೆ ಎಂದಿದ್ದಾರೆ.

