Manohar Parrikar

ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ: ಮನೋಹರ್ ಪರಿಕ್ಕರ್
ಕದನ ವಿರಾಮ ಉಲ್ಲಂಘನೆ ಮಾಡುವವರಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸೋಮವಾರ...

ಯುಪಿಎ ಆಡಳಿತಾವಧಿಯಲ್ಲಿ ಸೀಮಿತ ದಾಳಿಯೇ ನಡೆದಿಲ್ಲ ಎಂಬ ಹೇಳಿಕೆ ರಾಜಕೀಯ ಪ್ರೇರಿತವಾದದ್ದು: ಎನ್'ಸಿಪಿ
ಯುಪಿಎ ಆಡಳಿತಾವಧಿಯಲ್ಲಿ ಸೀಮಿತ ದಾಳಿ ನಡೆದಿಲ್ಲ ಎಂಬ ರಕ್ಷಣಾ ಸಚಿವರ ಹೇಳಿಕೆ ರಾಜಕೀಯ ಪ್ರೇರಿತವಾದದ್ದು ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್'ಸಿಪಿ) ಗುರುವಾರ...

ರಾಹುಲ್ ಗಾಂಧಿ ದಲ್ಲಾಳಿ ಹೇಳಿಕೆ ವಿರುದ್ಧ ಮನೋಹರ್ ಪರಿಕ್ಕರ್ ವಾಗ್ದಾಳಿ
ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂನ್ ಕಿ ದಲಾಲಿ ಎಂದು ಟೀಕಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ...

ಈ ಹಿಂದೆ ಸೀಮಿತ ದಾಳಿ ನಡೆದಿಲ್ಲ ಎಂಬ ಪರಿಕ್ಕರ್ ಹೇಳಿಕೆಗೆ 'ಕೈ' ಆಕ್ರೋಶ, ಕ್ಷಮೆಗೆ ಆಗ್ರಹ
ಈ ಹಿಂದೆ ಯಾವತ್ತೂ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ದಾಟಿ ಹೋಗಿ ಸೀಮಿತ ದಾಳಿ ನಡೆಸಿಲ್ಲ....

ಸೇನಾ 'ನಿರ್ಧಿಷ್ಟ ದಾಳಿ'ಯನ್ನು ಬಿಜೆಪಿ ಚುನಾವಣಾ ಲಾಭಕ್ಕೆ ಬಳಸಿಕೊಳ್ಳುತ್ತಿದೆ: ವಿಪಕ್ಷ
ಗಡಿ ನಿಯಂತ್ರಣ ರೇಖೆಯಲ್ಲಿ ಸೇನೆ ನಡೆಸಿದ ನಿರ್ಧಿಷ್ಟ ದಾಳಿಯ ಶ್ರೇಯಸ್ಸಿನ ದೊಡ್ಡ ಭಾಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂಬ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಹೇಳಿಕೆಯನ್ನು ಬುಧವಾರ ಖಂಡಿಸಿರುವ

ಸೀಮಿತ ದಾಳಿಯ ಯಶಸ್ಸಿನ ಕೀರ್ತಿ ಸೇನೆಗೆ ಸಲ್ಲಬೇಕು: ಮನೋಹರ್ ಪರಿಕ್ಕರ್
ಸೀಮಿತ ದಾಳಿ ಕುರಿತಂತೆ ರಾಜಕೀಯ ಕೆಸರೆರಚಾಟ ಆರಂಭಿಸಿರುವ ವಿರೋಧ ಪಕ್ಷದ ನಾಯಕರ ಬಾಯಿಮುಚ್ಚಿಸಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಸೀಮಿತ ದಾಳಿಯ ಯಶಸ್ಸಿನ ಕೀರ್ತಿಯೇದ್ದರೂ ಭಾರತೀಯ ಸೇನೆಗೆ ಸಲ್ಲಬೇಕಿದೆ...

'ನಿಮ್ಮ ಆರೋಪವನ್ನು ಸಾಬೀತುಪಡಿಸಿ, ಇಲ್ಲವೇ ಸುಮ್ಮನಿರಿ': ಮನೋಹರ್ ಪರಿಕ್ಕರ್ ಗೆ ಕಾಂಗ್ರೆಸ್ ತಿರುಗೇಟು
ಯುಪಿಎ ಆಡಳಿತ ಸಂದರ್ಭದಲ್ಲಿ ಹೆಲಿಕಾಪ್ಟರ್ ಮತ್ತು ಜಲಾಂತರ್ಗಾಮಿ ದಲ್ಲಾಳಿಯಲ್ಲಿ ತೊಡಗಿತ್ತು ಎಂಬ...

ಸೀಮಿತ ದಾಳಿ ಸಾಕ್ಷ್ಯ ಕೇಳುತ್ತಿರುವವರಿಗೆ ಮರ್ಯಾದೆ ಇಲ್ಲ: ಪರಿಕ್ಕರ್
ಪಿಒಕೆ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಕೇಳುತ್ತಿರುವ ನಾಯಕರಿಗೆ ಸ್ವಲ್ಪ ಕೂಡ ಮರ್ಯಾದೆ ಎಂಬುದೇ ಇಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

ಸೀಮಿತ ದಾಳಿಯ ಸಾಕ್ಷ್ಯ ಕೊಡಬೇಕಾಗಿಲ್ಲ, ಸೇನಾ ಪ್ರತಿಕಾರದ ಬಗ್ಗೆ ಹೆಮ್ಮೆ ಇದೆ: ಪರಿಕ್ಕರ್
ಕಳೆದ ಸೆ.29ರಂದು ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಪ್ರದೇಶದಲ್ಲಿ ನಡೆಸಿದ ಸೀಮಿತ ದಾಳಿಯ ಬಗ್ಗೆ ಸಾಕ್ಷ್ಯ ನೀಡುವ ಯಾವುದೇ ಉದ್ದೇಶ...

