Manohar Parrikar

ಗೋವಾ ಸಿಎಂ ಪರಿಕ್ಕರ್'ಗೆ ಕ್ಯಾನ್ಸರ್; ಬಿಜೆಪಿ ಮೊದಲ ಬಾರಿಗೆ ಒಪ್ಪಿಗೆ
ಕಳೆದ ಹಲವು ತಿಂಗಳುಗಳಿಂದ ಅನಾರೋಗ್ಯ ಪೀಡಿತರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂದು ಇದೇ ಮೊದಲ ಬಾರಿಗೆ ಬಿಜೆಪಿ ಬಹಿರಂಗಪಡಿಸಿದೆ...

ಕಚೇರಿಗೆ ತೆರಳುವಂತೆ ಸಿಎಂ ಪರಿಕ್ಕರ್ ಮೇಲೆ ಬಿಜೆಪಿ ಒತ್ತಡ: ಆರ್'ಎಸ್ಎಸ್
ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಚೇರಿಗೆ ಹಾಜರಾಗಿ ಅಧಿಕಾರ ನಡೆಸುವಂತೆ ಬಿಜೆಪಿ ಅನಗತ್ಯ ಒತ್ತಡ ಹೇರುತ್ತಿದೆ ಎಂದು ಗೋವಾ ಆರ್'ಎಸ್ಎಸ್ ಘಟಕದ ಮಾಜಿ ಅಧ್ಯಕ್ಷ ಸುಭಾಷ್ ವಾಲಿಂಗ್'ಕರ್...

ನವೆಂಬರ್'ನಲ್ಲಿ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ: ಬಿಜೆಪಿ
ಅನಾರೋಗ್ಯದಿಂದಾಗಿ ಗೈರು ಹಾಜರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮುಂದಿನ ನವೆಂಬರ್ ತಿಂಗಳಿನಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದು ಬಿಜೆಪಿ ಬುಧವಾರ ಹೇಳಿದೆ...

ದೆಹಲಿ: ಏಮ್ಸ್ ನಿಂದ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಡಿಸ್ಚಾರ್ಜ್ !
ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಹಲವು ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇಂದು ಬಿಡುಗಡೆ ಆಗಿದ್ದಾರೆ.

ಗೋವಾ ಸದನದಲ್ಲಿ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಪಟ್ಟು, ಮುಖ್ಯಮಂತ್ರಿ ಪರಿಕ್ಕರ್ ರಾಜೀನಾಮೆಗೆ ಒತ್ತಾಯ
ಗೋವಾದಲ್ಲಿ ಬಿಜೆಪಿ "ಅಧಿಕಾರದ ದಾಹ"ದಿಂದ ಕೂಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ರಾಜೀನಾಮೆ ಸಲ್ಲಿಸಬೇಕು

ಆಸ್ಪತ್ರೆಯಲ್ಲಿಯೇ ಸಚಿವ ಸಂಪುಟ ಸಭೆ ಕರೆದ ಗೋವಾ ಸಿಎಂ ಮನೋಹರ್ ಪರಿಕ್ಕರ್
ದೇ ಮೊಟ್ಟ ಮೊದಲ ಬಾರಿಗೆ ಗೋವಾ ಸಿಎಂ ಮನೋಹರ್ ಪರಿಕ್ಕರೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದಾರೆ. ...

ಗೋವಾ ಸಿಎಂ ಆಗಿ ಪರಿಕ್ಕರ್ ಮುಂದುವರಿಕೆ ಬಿಜೆಪಿಯ ಆಮಾನವೀಯ ರಾಜಕೀಯ: ಶಿವಸೇನೆ
ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅನಾರೋಗ್ಯಕ್ಕೀಡಾಗಿದ್ದರೂ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಸಿರುವ ಬಿಜೆಪಿಯ ಕ್ರಮ "ಕ್ರೂರ ಮತ್ತು ಅಮಾನವೀಯ ರಾಜಕೀಯ" ....

ಗೋವಾ: ಅನಾರೋಗ್ಯ ಕಾರಣ ಮನೋಹರ್ ಪರ್ರಿಕರ್ ಸಂಪುಟದ ಇಬ್ಬರು ಸಚಿವರಿಗೆ ಕೊಕ್!
ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಸಂಪುಟದಿಂದ ಇಬ್ಬರು ಸಚಿವರನ್ನು ಕೈಬಿಡಲಾಗಿದೆ ಎಂದು ...

ಮನೋಹರ್ ಪರಿಕ್ಕರ್ ಗೋವಾ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ: ಅಮಿತ್ ಶಾ
ಗೋವಾ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಎಲ್ಲಾ ಗೊಂದಲಗಳಿಗೂ ಬಿಜೆಪಿ ತೆರೆ ಎಳೆದಿದ್ದು, ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

