Manoj Jarange

ಮರಾಠ ಮೀಸಲಾತಿ: ಜನವರಿ 25ರಿಂದ ಜಾರಂಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ದೇಶ

ಮರಾಠ ಮೀಸಲಾತಿ: ಜನವರಿ 25ರಿಂದ ಜಾರಂಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಯಾರೂ ಮನೆಯಲ್ಲಿ ಇರಬೇಡಿ. ಎಲ್ಲರೂ ಅಂತವಾಳಿ ಸಾರ್ತಿಗೆ ಬನ್ನಿ, ನಮ್ಮ ಶಕ್ತಿ ತೋರಿಸೋಣ ಎಂದು ಕರೆ ನೀಡಿದರು.

ವಂಚನೆ ಪ್ರಕರಣ: ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ವಿರುದ್ಧ ಜಾಮೀನು ರಹಿತ ವಾರೆಂಟ್
ದೇಶ

ವಂಚನೆ ಪ್ರಕರಣ: ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ವಿರುದ್ಧ ಜಾಮೀನು ರಹಿತ ವಾರೆಂಟ್

ಜಾರಂಗೆ ಅವರು ಜುಲೈ 20 ರಿಂದ ಜಾಲ್ನಾ ಜಿಲ್ಲೆಯ ತಮ್ಮ ಗ್ರಾಮದಲ್ಲಿ ಮೀಸಲಾತಿ ಬೇಡಿಕೆಗಾಗಿ ಹೊಸದಾಗಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.

ಮೀಸಲಾತಿ ಬೇಡಿಕೆ ಈಡೇರಿಕೆಗೆ 'ಮಹಾ' ಸರ್ಕಾರ ಒಪ್ಪಿಗೆ: ಪ್ರತಿಭಟನೆ ಹಿಂಪಡೆದ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಜ್
ದೇಶ

ಮೀಸಲಾತಿ ಬೇಡಿಕೆ ಈಡೇರಿಕೆಗೆ 'ಮಹಾ' ಸರ್ಕಾರ ಒಪ್ಪಿಗೆ: ಪ್ರತಿಭಟನೆ ಹಿಂಪಡೆದ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಜ್

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಗಳಿಗೆ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಜ್ ಪಾಟೀಲ್ ಹಿಂಪಡೆದಿದ್ದು, ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ತಮ್ಮ ಮನವಿಯನ್ನು ಸ್ವೀಕರಿಸಿದೆ ಎಂದು ಹೇಳಿದ್ದಾರೆ.