ದೇಶ'ಸಿಸಿಟಿವಿಯನ್ನು ನಾವು ಸ್ವಿಚ್ ಆಫ್ ಮಾಡಿರಲಿಲ್ಲ, ಎಲ್ಲಾ ಪಕ್ಷಗಳಿಗೂ ಮಾಹಿತಿ ನೀಡಿದ್ದೆವು': TMC ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ
ಸಾಯಂಕಾಲ 4 ಗಂಟೆ ಸುಮಾರಿಗೆ ಕಂಡ ಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ, ನಿಯಮಾನುಸಾರ ಅಂಚೆ ಮತಪತ್ರಗಳ ಸ್ಟ್ರಾಂಗ್ರೂಮ್ ತೆರೆಯಲಾಗಿತ್ತು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರವಾಲ್ ವಿವರಿಸಿದರು.