Manoj Pandey

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ
2022 ರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಸಂಪುಟ ವಿಸ್ತರಣೆಯಾಗಿದೆ. ಮೊದಲ ಸಂಪುಟ ವಿಸ್ತರಣೆ ಮಾರ್ಚ್ 2024 ರಲ್ಲಿ ನಡೆದಿತ್ತು.

ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ ಇಬ್ಬರಿಗೂ ಪ್ರಧಾನಿಯಾಗುವ ಅರ್ಹತೆ ಇದೆ: ಜೆಎಂಎಂ ವಕ್ತಾರ ಮನೋಜ್ ಪಾಂಡೆ
ಇಮ್ರಾನ್ ಮಸೂದ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿ, ರಾಹುಲ್ ಗಾಂಧಿ ಅಷ್ಟೇ ಅಲ್ಲ, ಪ್ರಿಯಾಂಕಾ ಗಾಂಧಿ ಕೂಡ ಕಾಂಗ್ರೆಸ್ ಪಕ್ಷದ ನಾಯಕರು ಎಂದು ಹೇಳಿದರು.

ಚೀನಾದೊಂದಿಗೆ ಎಲ್ ಎಸಿಯಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದರೂ ಅನಿರೀಕ್ಷಿತವಾಗಿದೆ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ಉತ್ತರ ಭಾಗದ ಗಡಿಗಳಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದರೂ ಅನಿರೀಕ್ಷಿತವಾಗಿದೆ. ಏಳು ಸಮಸ್ಯೆಗಳಲ್ಲಿ ಐದನ್ನು ನಾವು ಪರಿಹರಿಸಲು ಸಾಧ್ಯವಾಯಿತು. ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ಮುಂದುವರಿಸುತ್ತೇವೆ. ಯಾವುದೇ ಅನಿಶ್ಚಿತತೆಯನ್ನು ಎದುರಿಸಲು ನಮ್ಮ ಬಳಿ ಸಾಕಷ್ಟು ವ್ಯವಸ್ಥೆಯಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಹೇಳಿದ್ದಾರೆ.

"ಪರಮ ವೀರ ಚಕ್ರ ಪಡೆಯಬೇಕೆಂದಿದ್ದೇನೆ ಅದನ್ನು ಕೊಡುವುದು ನೀವೊಬ್ಬರೇ ಅದಕ್ಕಾಗಿ ಸೇನೆ ಸೇರುತ್ತೇನೆ"
ಕಾರ್ಗಿಲ್ ಯುದ್ಧದಲ್ಲಿ ಒಬ್ಬೊಬ್ಬ ಯೋಧರದ್ದೂ ಒಂದೊಂದು ಸಾಹಸಗಾಥೆಗಳಿವೆ. ಅವುಗಳನ್ನು ಕೇಳಿದರೆ ಸಾಕು ಮೈನವಿರೇಳುವ ಅನುಭವವಾಗುತ್ತದೆ. ಅಂತಹ ಯೋಧರ ಸಾಲಿನಲ್ಲಿ ಕ್ಯಾಪ್ಟನ್ ಮನೋಜ್ ಪಾಂಡೆ..

ಅತ್ಯಾಚಾರ ಪ್ರಕರಣ: ಭೋಜ್ ಪುರಿ ನಟನ ಬಂಧನ
ಅತ್ಯಾಚಾರ ಪ್ರಕರಣ ಸಂಬಂಧ ಭೋಜ್ ಪುರಿಯ ನಟ ಮನೋಜ್ ಪಾಂಡೆ ಎಂಬುವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ...

