Manoj Sinha

ಉಗ್ರ ನಂಟು: ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರು ವಜಾ
ಜಮ್ಮು ಮತ್ತು ಕಾಶ್ಮೀರ ಆಡಳಿತವು 2020 ರಿಂದ ಇದುವರೆಗೆ 85 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.

J&K: LeT ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಎಲ್ಜಿ ಮನೋಜ್ ಸಿನ್ಹಾ!
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ಸಂಪರ್ಕದ ಆರೋಪದ ಮೇಲೆ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿ ನಂತರ ಅಮರನಾಥ ಯಾತ್ರೆ ನೋಂದಣಿಯಲ್ಲಿ ಶೇ. 10 ರಷ್ಟು ಕುಸಿತ
ಏಪ್ರಿಲ್ 22 ರ ದಾಳಿಗೂ ಮೊದಲು ಯಾತ್ರಿಕರ ನೋಂದಣಿ ಉತ್ತಮ ವೇಗದಲ್ಲಿ ನಡೆಯುತ್ತಿತ್ತು. ಆದರೆ ದಾಳಿ ನಂತರ ನೋಂದಣಿ ಕಡಿಮೆಯಾಯಿತು.

Pahalgam terror attack: ಏಪ್ರಿಲ್ 28 ಕ್ಕೆ ವಿಶೇಷ ವಿಧಾನಸಭೆ ಅಧಿವೇಶನ ಕರೆದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ!
ವಿಶೇಷ ಅಧಿವೇಶನ ಕರೆಯುವಂತೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಮಂತ್ರಿ ಮಂಡಳಿಯು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಏಪ್ರಿಲ್ 23 ರಂದು ಸಲಹೆ ನೀಡಿತ್ತು.

ಜಮ್ಮು-ಕಾಶ್ಮೀರ: ಉಗ್ರರಿಗೆ ಆಶ್ರಯ ನೀಡುವವರ ಮನೆಗಳು ನೆಲಸಮ; ಲೆಫ್ಟಿನೆಂಟ್ ಗವರ್ನರ್ ಖಡಕ್ ಎಚ್ಚರಿಕೆ
ಅಮಾಯಕರಿಗೆ ಹಾನಿಗಳಾಗದಂತೆ ಎಚ್ಚರಿಕೆ ವಹಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಭಯೋತ್ಪಾದಕರಿಗೆ ಆಶ್ರಯ ನೀಡುವ ಮನೆಗಳನ್ನು ನೆಲಸಮಗೊಳಿಸಲಾಗುವುದು.

ಜಮ್ಮು-ಕಾಶ್ಮೀರ: ವಿಧಾನಸಭೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾರಿಂದ ಐವರು ನಾಮನಿರ್ದೇಶನ; ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ!
ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಪ್ರಕಾರ ಇಬ್ಬರು ಮಹಿಳೆಯರನ್ನು ರಾಜ್ಯಪಾಲರು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ರಾಜೀನಾಮೆ ನೀಡಿ, ಲೋಕಸಭೆ ಚುನಾವಣೆಗೆ ಸ್ಪರ್ಧೆ ಸಾಧ್ಯತೆ

ಜಮ್ಮು-ಕಾಶ್ಮೀರ: 35 ವರ್ಷಗಳಲ್ಲಿ ಇದೇ ಮೊದಲು, ಮೊಹರಂ ಮೆರವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಭಾಗಿ
ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಶಿಯಾ ಸಮುದಾಯದ ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡರು. ಕಳೆದ 35 ವರ್ಷಗಳಲ್ಲಿ ರಾಜ್ಯದ ಮುಖ್ಯಸ್ಥರೊಬ್ಬರು ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ನೂತನ ಲೆಪ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ
ಜಮ್ಮು ಕಾಶ್ಮೀರದ ನೂತನ ಲೆಪ್ಟಿನೆಂಟ್ ಗವರ್ನರ್ ಆಗಿ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಆದೇಶ ಜಾರಿಗೊಳಿಸಿದ್ದಾರೆ.

