ರಾಜ್ಯಸಿಬ್ಬಂದಿ ಕೊರತೆ ಹೊರತಾಗಿಯೂ 2024ರಲ್ಲಿ SDRF ನಿಂದ 4 ಸಾವಿರ ಜನರ ರಕ್ಷಣೆ!
ಕೆಎಸ್ ಎಫ್ ಇಎಸ್ ಮತ್ತು ಎಸ್ ಡಿಆರ್ ಎಫ್ ನಿರ್ದೇಶಕ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಿಬ್ಬಂದಿ ಜೊತೆ ಮಾತನಾಡಿ, ಎಸ್ ಡಿಆರ್ ಎಫ್ ರಾಜ್ಯಾದ್ಯಂತ ರಕ್ಷಣಾ ಕಾರ್ಯಾಚರಣೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಮಂಗಳೂರು ಮತ್ತು ಉಡುಪಿಯಿಂದ ಅತಿ ಹೆಚ್ಚು ರಕ್ಷಣಾ ಕರೆಗಳು ಬರುತ್ತವೆ ಎಂದರು.