ವಿದೇಶಸಿಬ್ಬಂದಿ ಕೊರತೆ ನಮ್ಮ ಸೇನೆಗೆ ದೊಡ್ಡ ಸವಾಲು: ಇಸ್ರೇಲ್ ರಕ್ಷಣಾ ಪಡೆಗಳ ಮುಖ್ಯಸ್ಥ ಹೀಗೆ ಹೇಳಿದ್ಯಾಕೆ?
ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಜಮೀರ್ ಅವರು ಈ ಹೇಳಿಕೆ ನೀಡಿದ್ದು, ಸೈನ್ಯದ ಸನ್ನದ್ಧತೆಯ ಬಗ್ಗೆಯೂ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಇಸ್ರೇಲ್ನ ಚಾನೆಲ್ 13 ನ್ಯೂಸ್ ಅನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.