Manpreet Singh

ಕಾಮನ್ ವೆಲ್ತ್ ಗೇಮ್ಸ್ 2022ಗೆ ಅದ್ಧೂರಿ ಚಾಲನೆ: ಭಾರತ ತಂಡವನ್ನು ಮುನ್ನಡೆಸಿದ ಪಿ.ವಿ. ಸಿಂಧು, ಮನ್ ಪ್ರೀತ್ ಸಿಂಗ್
ಬರ್ಮಿಂಗ್‌ಹ್ಯಾಮ್‌ನ ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ಗುರುವಾರ ಕಾಮನ್‌ವೆಲ್ತ್ ಗೇಮ್ಸ್ 2022ಗೆ ಅದ್ಧೂರಿ ಚಾಲನೆ ನೀಡಲಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮತ್ತು ಪುರುಷರ...

'ಬೇಸರಪಟ್ಟು ಕೂರುವ ಸಮಯ ಇದಲ್ಲ, ಕಂಚಿನ ಪದಕ ಪಂದ್ಯದತ್ತ ಗಮನಹರಿಸೋಣ': ಹಾಕಿ ತಂಡದ ನಾಯಕ ಮನ್ ಪ್ರೀತ್ ಕಿವಿಮಾತು
ಇದು ಬೇಸರಪಟ್ಟುಕೊಂಡು ಕೂರುವ, ಸಮಯ ಹಾಳು ಮಾಡುವ ಸಮಯವಲ್ಲ, ಗುರುವಾರ ನಡೆಯುವ ಪ್ಲೇ ಆಫ್ ಕಂಚಿನ ಪದಕದ ಹೋರಾಟಕ್ಕೆ ಅಣಿಯಾಗಬೇಕೆಂದು ತಂಡದ ಸಹ ಆಟಗಾರರಿಗೆ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ಮುಖ್ಯ ಉಸ್ತುವಾರಿ ಪಿ ಆರ್ ಸ್ರೀಜೇಶ್ ಹೇಳಿದ್ದಾರೆ.

ಟೋಕಿಯೋ ಒಲಂಪಿಕ್ಸ್: ಉದ್ಘಾಟನಾ ಸಮಾರಂಭದ ಪರೇಡ್ ನಲ್ಲಿ ಭಾರತೀಯ ದಳ ಮುನ್ನಡೆಸಿದ ಎಂಸಿ ಮೇರಿ ಕೋಮ್, ಮನ್ ಪ್ರೀತ್ ಸಿಂಗ್
ಟೋಕಿಯೋ ಒಲಂಪಿಕ್ಸ್ ಉದ್ಘಾಟನಾ ಸಮಾರಂಭದ ಪರೇಡ್ ನಲ್ಲಿ ಭಾರತೀಯ ದಳವನ್ನು ವಿಶ್ವಚಾಂಪಿಯನ್ ಮೇರಿ ಕೋಮ್ ಹಾಗೂ ಪುರುಷರ ಹಾಕಿ ವಿಭಾಗದ ನಾಯಕ ಮನ್ಪ್ರೀತ್ ಸಿಂಗ್ ಮುನ್ನಡೆಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯಲಿರುವ ಮೇರಿ ಕೋಮ್, ಮನ್‌ಪ್ರೀತ್ ಸಿಂಗ್
ಟೋಕಿಯೊ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಬಾಕ್ಸರ್ ಎಂ.ಸಿ. ಮೇರಿ ಕೋಮ್ ಮತ್ತು ಪುರುಷರ ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ತ್ರಿವರ್ಣ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ.

ಒಲಿಂಪಿಕ್ ನಲ್ಲಿ ಭಾರತ ಹಾಕಿ ತಂಡ ಮುನ್ನಡೆಸಲಿರುವ ಮನ್‌ಪ್ರೀತ್
ಟೋಕಿಯ ಒಲಿಂಪಿಕ್ಸ್‌ಗಾಗಿ 16 ಸದಸ್ಯರ ಭಾರತೀಯ ಹಾಕಿ ತಂಡದ ನಾಯಕರಾಗಿ ಹಿರಿಯ ಮಿಡ್‌ಫೀಲ್ಡರ್ ಮನ್‌ಪ್ರೀತ್ ಸಿಂಗ್ ಅವರನ್ನು ಹಾಕಿ ಇಂಡಿಯಾ ಮಂಗಳವಾರ ನೇಮಕ ಮಾಡಿದೆ.

ಮನ್‌ಪ್ರೀತ್ ಸೇರಿ ಎಲ್ಲಾ ಹಾಕಿ ಆಟಗಾರರ ಕೋವಿಡ್ ವರದಿ ನೆಗೆಟಿವ್, ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್
ಭಾರತ ಹಾಕಿ ತಡದ ನಾಯಕ ಮನ್ಪ್ರೀತ್ ಸಿಂಗ್ ಸೇರಿದಂತೆ ಆರು ಭಾರತೀಯ ಪುರುಷರ ಹಾಕಿ ತಂಡದ ಆಟಗಾರರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದು ಸೋಮವಾರ ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಎಫ್‌ಐಎಚ್ ವರ್ಷದ ಆಟಗಾರ ಪ್ರಶಸ್ತಿಗೆ ಮನ್‌ಪ್ರೀತ್ ಸಿಂಗ್ ನಾಮನಿರ್ದೇಶನ
ಅಂತಾರಾಷ್ಟ್ರೀಯ ಹಾಕಿ ಒಕ್ಕೂಟ(ಎಫ್ಐಎಚ್) ನೀಡುವ ‘ವರ್ಷದ ಆಟಗಾರ’ ಪ್ರಶಸ್ತಿಗೆ ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡವನ್ನು ಮುನ್ನಡೆಸುವ ನಾಯಕ ಮನ್ಪ್ರೀತ್ ಸಿಂಗ್ ನಾಮ ನಿರ್ದೇಶನಗೊಂಡಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್: ಭಾರತ ಹಾಕಿ ತಂಡವನ್ನು ಮುನ್ನಡೆಸಲಿರುವ ಮನ್‌ಪ್ರೀತ್ ಸಿಂಗ್
ಕಾಮನ್ವೆಲ್ತ್ ಗೇಮ್ಸ್ ಪಂದ್ಯಾವಳಿಗಾಗಿ 18 ಆಟಗಾರರ ಭಾರತೀಯ ಹಾಕಿ ತಂಡವನ್ನು ಆಯ್ಕೆ ಮಾಡಲಾಗಿದ್ದು ತಂಡವನ್ನು ಮನ್‌ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ...

ಮುಂಬಯಿ: ಬ್ಲೂ ವೇಲ್ ಚಾಲೆಂಜ್ ಸೂಸೈಡ್ ಗೇಮ್ ಗೆ 14 ವರ್ಷದ ಬಾಲಕ ಬಲಿ?
ಅಂಧೇರಿಯ ಬಾಲಕನೊಬ್ಬ ಶನಿವಾರ 7 ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ...

