ದೇಶರಾಷ್ಟ್ರಪತಿ ಚುನಾವಣೆ: ಮತದಾನ ಬಹಿಷ್ಕರಿಸಿದ ಅಕಾಲಿ ದಳ ಶಾಸಕ ಮನ್ಪ್ರೀತ್ ಸಿಂಗ್ ಅಯಾಲಿ
ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು 776 ಸಂಸದರು ಮತ್ತು 4,033 ಶಾಸಕರು ಮತ ಚಲಾಯಿಸುವ ಮೂಲಕ ಚುನಾವಣೆ ನಡೆಯುತ್ತಿದ್ದು, ಅಕಾಲಿದಳದ ಶಾಸಕರೊಬ್ಬರು ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ...