MANREGA

'ಭಾರತದ ಆತ್ಮ' ಹಳ್ಳಿಗಳಲ್ಲಿದೆ ಎಂಬುದು ಮಹಾತ್ಮ ಗಾಂಧಿ ಅಭಿಪ್ರಾಯ: ಹೊಸ ಗ್ರಾಮೀಣ ಉದ್ಯೋಗ ಯೋಜನೆಯಿಂದ ದುರ್ಬಲ ಕಾರ್ಮಿಕರಿಗೆ ಅನ್ಯಾಯ; ಕಾಂಗ್ರೆಸ್
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು VBG ರಾಮ್ G (ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್‌ಗಾಗಿ ವಿಕ್ಷಿತ್ ಭಾರತ್ ಗ್ಯಾರಂಟಿ) ಎಂಬ ಹೆಸರಿನಲ್ಲಿ ಯೋಜನೆಯ ಹೊಸ ಆವೃತ್ತಿಯನ್ನು ಪರಿಚಯಿಸಿದ್ದು, ಜುಲೈ 1 ರಿಂದ ಜಾರಿಗೆ ಬರುತ್ತಿದೆ.

News headlines 27-01-2026 | MANREGA ಮರುಸ್ಥಾಪನೆಗೆ ಆಗ್ರಹಿಸಿ ಕೈ ಪ್ರತಿಭಟನೆ; ರಾಜ್ಯಪಾಲರಿಗೆ ಅವಮಾನ ಖಂಡಿಸಿ ಬಿಜೆಪಿ protest; ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ; ರಾಜೀವ್ ಗೌಡ ಬಂಧನ

ಮನ್ರೇಗಾ: ರಾಜ್ಯದ 6 ಸಾವಿರ ಪಂಚಾಯತ್ ಕಚೇರಿಗಳಿಗೆ 'ಮಹಾತ್ಮಗಾಂಧಿ' ಹೆಸರಿಡಲು ಚಿಂತನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಈ ನಿಟ್ಟಿನಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ. ಮಾಜಿ ಸಂಸದ ಮತ್ತು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಅವರ ಸಲಹೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

'ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿದ್ದಾರೆ; ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ; ಸದ್ದಾಂ ಹುಸೇನ್ ಅವಿತುಕೊಂಡ'
ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದಲ್ಲಿ ಬಡವರಿಗೆ ಉದ್ಯೋಗ ನೀಡುವ ಮನರೇಗಾ ಯೋಜನೆ ತಂದಿತ್ತು. ಕೇಂದ್ರ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡಲು ಮುಂದಾಗಿದೆ. ಈ ಯೋಜನೆಯಲ್ಲಿ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿಕೊಳ್ಳುವ ಬದಲಾವಣೆ ತಂದಿದ್ದಾರೆ.

ಸಾರ್ವಜನಿಕ ವಲಯ ನೀತಿ, ಮನ್ರೇಗಾ ನೆರವು, ಬ್ಯಾಂಕ್ ದಿವಾಳಿತನ ಕಾಯ್ದೆಯ ಹೊಸ ನಿಯಮ ಪ್ರಕಟಿಸಿದ ವಿತ್ತ ಸಚಿವೆ
ಇನ್ನು ಮುಂದೆ ಎಲ್ಲಾ ವಲಯಗಳಲ್ಲಿ ಖಾಸಗಿ ಕಂಪೆನಿಗಳಿಗೆ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಡಲಿದೆ ಎಂದು ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

