ರಾಜಕೀಯಮನ್ರೇಗಾ ಯೋಜನೆ ಬಗ್ಗೆ ಸಿದ್ದರಾಮಯ್ಯ ಆರೋಪಕ್ಕೆ ಈಶ್ವರಪ್ಪ ಸ್ಪಷ್ಟನೆ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತ್ರಿ (ಮನ್ರೇಗಾ) ಯೋಜನೆಯಡಿ ಜಾಬ್ ಕಾರ್ಡ್ ವಿತರಣೆ ಮತ್ತು ಕೂಲಿ ಹಣ ಪಾವತಿ ಬಗ್ಗೆ ಮಾನ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಆರೋಪಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.