ರಾಜ್ಯಚಿಕ್ಕಬಳ್ಳಾಪುರ: ಅನೈತಿಕ ಸಂಬಂಧಕ್ಕೆ ಆಗಾಗ್ಗೆ ಜಗಳ; ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಲೆ ಮಾಡಿರುವ ಶಂಕೆ
ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದಲ್ಲಿ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಫೆಬ್ರವರಿ 28ರಂದು ಬೆಳಿಗ್ಗೆ ಮುನಿರಾಜು ಅವರ ಮೃತದೇಹ ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.