ವಿದೇಶನೇಪಾಳದಿಂದ ಭಾರತಕ್ಕೆ ಅಪಮಾನ?: ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ಪ್ರಧಾನಿ ಬಾಲೇನ್ ಶಾ ನಿರಾಕರಣೆ: ವರದಿ
ಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂತಹ ವಿಷಯಗಳು ಸಂಬಂಧಗಳಲ್ಲಿ ಬಿರುಕು ಮೂಡಿಸಿದ್ದವು.