ರಾಜಕೀಯ'ರಾಜ್ಯದಲ್ಲಿ ಕ್ಷಾಮ ಪಕ್ಷದ ಕಾಲ್ಗುಣ: ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ!'
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕೂಡ ಆಗಿಲ್ಲ, ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೂ ಮುಂಗಾರು ತಡವಾಗಿ ಆಗಮಿಸುತ್ತಿರುವುದಕ್ಕೂ ರಾಜ್ಯ ಬಿಜೆಪಿ ಸಂಬಂಧ ಕಲ್ಪಿಸಿದೆ.