ದೇಶಸಂಸತ್ತಿನಲ್ಲಿ ಗದ್ದಲ: ಅಸಹಾಯಕರಾಗುತ್ತಿದ್ದೇವೆ ಎಂದ ವೆಂಕಯ್ಯ ನಾಯ್ಡು; ರಾಜ್ಯಸಭೆ, ಲೋಕಸಭೆ ಕಲಾಪ ಮುಂದೂಡಿಕೆ
ಪೆಗಾಸಸ್, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿದ್ದಾರೆ.