Mansukh Mandaviya

ಭಾರತದ ವಿಕಲಚೇತನ ಕ್ರಿಕೆಟ್ ತಂಡವನ್ನು ಸನ್ಮಾನಿಸಿದ ಕ್ರೀಡಾ ಸಚಿವರು; ಸರ್ಕಾರದ ಬೆಂಬಲದ ಭರವಸೆ
ಮಂಗಳವಾರ ಕಟುನಾಯಕೆ ಎಫ್‌ಟಿಝಡ್ ಕ್ರಿಕೆಟ್ ಮೈದಾನದಲ್ಲಿ ನಡೆದ ರೋಮಾಂಚಕ ಫೈನಲ್‌ನಲ್ಲಿ ಭಾರತ ತಂಡ, ಇಂಗ್ಲೆಂಡ್ ಅನ್ನು 79 ರನ್‌ಗಳಿಂದ ಸೋಲಿಸಿತು.

EY ಉದ್ಯೋಗಿ ಸಾವಿನ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಲಾಗಿದೆ: ಮನ್ಸುಖ್ ಮಾಂಡವಿಯಾ
ಮುಂದಿನ 7 ರಿಂದ 10 ದಿನಗಳಲ್ಲಿ ವರದಿ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮಾಂಡವಿಯಾ ತಿಳಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಹಣದ ಸುರಿಮಳೆ: ಕೇಂದ್ರ ಸರ್ಕಾರದಿಂದ ದೊಡ್ಡ ಘೋಷಣೆ, ಯಾರಿಗೆ ಎಷ್ಟು?
2028ರ ಲಾಸ್ ಏಂಜಲೀಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವ ಪ್ಯಾರಾ-ಅಥ್ಲೀಟ್‌ಗಳಿಗೆ ಸಂಪೂರ್ಣ ಬೆಂಬಲ ಮತ್ತು ಸೌಲಭ್ಯಗಳನ್ನು ಒದಗಿಸುವುದಾಗಿ ಮಾಂಡವಿಯಾ ಭರವಸೆ ನೀಡಿದರು.

ಮಂಗಳೂರು ಸೇರಿ 19 ನಗರಗಳಲ್ಲಿ CGHS ವೆಲ್ನೆಸ್ ಸೆಂಟರ್ ಸ್ಥಾಪನೆಗೆ ಕೇಂದ್ರ ಸರ್ಕಾರದ ತಾತ್ವಿಕ ಒಪ್ಪಿಗೆ
ಕರಾವಳಿ ಜಿಲ್ಲೆ ಮಂಗಳೂರು ಸೇರಿ 19 ನಗರಗಳಲ್ಲಿ CGHS ವೆಲ್ನೆಸ್ ಸೆಂಟರ್ ಸ್ಥಾಪನೆಗೆ ಕೇಂದ್ರ ಸರ್ಕಾರದ ತಾತ್ವಿಕ ಒಪ್ಪಿಗೆ ನೀಡಿದ್ದು ಆ ಮೂಲಕ ನಿವೃತ್ತ ಕೇಂದ್ರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದೆ.

10 ವರ್ಷಗಳಲ್ಲಿ ಭಾರತದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ ಶೇ. 112ರಷ್ಟು ಹೆಚ್ಚಳ: ಸಚಿವ ಮನ್ಸುಖ್ ಮಾಂಡವಿಯಾ
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಎಂಬಿಬಿಎಸ್ ಮತ್ತು ಪಿಜಿ ಸೀಟುಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಮತ್ತೆ ಕೊರೋನಾ ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಿ ಎಂದ ಕೇಂದ್ರ ಸರ್ಕಾರ
ದೇಶದಲ್ಲಿ ಮಹಾಮಾರಿ ಕೋವಿಡ್-19 ಮತ್ತೆ ಆತಂಕವನ್ನು ಹುಟ್ಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಕೋವಿಡ್ ಪ್ರಕರಣಗಳ ಹೆಚ್ಚಳ; ಡಿಸೆಂಬರ್ 20ರಂದು ಕೇಂದ್ರ ಆರೋಗ್ಯ ಸಚಿವರಿಂದ ಪರಿಶೀಲನಾ ಸಭೆ!
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳದ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳು ಮತ್ತು ಸೇವೆಗಳ ಪರಿಶೀಲನಾ ಸಿದ್ಧತೆ ಸಭೆಯನ್ನು ನಡೆಸಲಿದ್ದಾರೆ.

ಕೊರೋನಾ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ ಪಾರಾಗಲು ಕಠಿಣ ವ್ಯಾಯಾಮ, ಕೆಲಸ ಮಾಡಬೇಡಿ: ಸಚಿವ ಮನ್ಸುಖ್ ಮಾಂಡವಿಯಾ
ಭಾರತದಲ್ಲಿ ವೇಗವಾಗಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿವೆಯೇ? ಎಂಬ ಪ್ರಶ್ನೆ ಇಂದು ಎಲ್ಲರ ಮನದಲ್ಲಿ ಮೂಡುತ್ತಿದೆ. ಹೌದು, ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ...

ಬೆಂಗಳೂರಿನಲ್ಲಿ 'ಸೆಂಟರ್ ಫಾರ್ ಬ್ರೈನ್ ಆಂಡ್ ಮೈಂಡ್' ಉದ್ಘಾಟಿಸಿದ ಕೇಂದ್ರ ಆರೋಗ್ಯ ಸಚಿವ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಮಂಗಳವಾರ 2023ರ ವಿಶ್ವ ಮಾನಸಿಕ ಆರೋಗ್ಯ ದಿನವನ್ನು "ಸೆಂಟರ್ ಫಾರ್ ಬ್ರೈನ್ ಆಂಡ್ ಮೈಂಡ್" ಅನಾವರಣಗೊಳಿಸುವ ಮೂಲಕ ಆಚರಿಸಿತು.

