Mansukh Mandaviya

The India Dialog: 'ಕೋವಿಡ್ ಲಸಿಕೆ ವಿತರಣೆ ಮೂಲಕ ಭಾರತದಿಂದ 34 ಲಕ್ಷ ಜನರ ಜೀವ ರಕ್ಷಣೆ'
ದೇಶ

The India Dialog: 'ಕೋವಿಡ್ ಲಸಿಕೆ ವಿತರಣೆ ಮೂಲಕ ಭಾರತದಿಂದ 34 ಲಕ್ಷ ಜನರ ಜೀವ ರಕ್ಷಣೆ'

ಭಾರತ ದೇಶ ಕೋವಿಡ್ ಲಸಿಕೆ ವಿತರಣೆ ಮಾಡುವ ಮೂಲಕ 34 ಲಕ್ಷ ಜನರ ಜೀವ ರಕ್ಷಣೆ ಮಾಡಿದೆ ಎಂದು ಕೇಂದ್ರಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

ವಿಶ್ವದ ಮೊದಲ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ
ದೇಶ

ವಿಶ್ವದ ಮೊದಲ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ

ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್‌ ಸಂಸ್ಥೆ ಬಿಡುಗಡೆ ಮಾಡಿದೆ.

'ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ'
ದೇಶ

'ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ'

ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ಕೋವಿಡ್-19 ಕುರಿತು ಭಯಬೇಡ, ಜಾಗರೂಕರಾಗಿರಿ ಮತ್ತು ವದಂತಿಗಳಿಂದ ದೂರವಿರಿ: ಕೇಂದ್ರ ಸರ್ಕಾರ
ದೇಶ

ಕೋವಿಡ್-19 ಕುರಿತು ಭಯಬೇಡ, ಜಾಗರೂಕರಾಗಿರಿ ಮತ್ತು ವದಂತಿಗಳಿಂದ ದೂರವಿರಿ: ಕೇಂದ್ರ ಸರ್ಕಾರ

ಕೋವಿಡ್-19 ಕುರಿತು ಜನರು ಭಯಭೀತರಾಗಬಾರದು, ಜಾಗರೂಕರಾಗಿರಬೇಕು ಮತ್ತು ವದಂತಿಗಳಿಂದ ದೂರವಿರಬೇಕು  ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ಚೀನಾ ಸೇರಿ 6 ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ
ದೇಶ

ಚೀನಾ ಸೇರಿ 6 ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಕೊರೋನಾ ರೂಪಾಂತರಿ ಬಿಎಫ್.7 ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿದ್ದು, ಜನವರಿ 1, 2023 ರಿಂದ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ...

ಜಾಗತಿಕ ಕೋವಿಡ್ ಹೆಚ್ಚಳ; ಚೀನಾ ಸೇರಿ 4 ದೇಶಗಳ ಪ್ರಯಾಣಿಕರಿಗೆ 'RT-PCR ಪರೀಕ್ಷೆ' ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ
ದೇಶ

ಜಾಗತಿಕ ಕೋವಿಡ್ ಹೆಚ್ಚಳ; ಚೀನಾ ಸೇರಿ 4 ದೇಶಗಳ ಪ್ರಯಾಣಿಕರಿಗೆ 'RT-PCR ಪರೀಕ್ಷೆ' ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಜಗತ್ತಿನಾದ್ಯಂತ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಬರುತ್ತಿರುವ ಹಿನ್ನಲೆಯಲ್ಲಿ ಚೀನಾ ಸೇರಿ 4 ದೇಶಗಳ ಪ್ರಯಾಣಿಕರಿಗೆ 'RT-PCR ಪರೀಕ್ಷೆ' ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಸಿದ್ಧತೆಯ ಅಣಕು ಪ್ರದರ್ಶನ ನಡೆಸಿ, ಜನದಟ್ಟಣೆ ತಪ್ಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ದೇಶ

ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಸಿದ್ಧತೆಯ ಅಣಕು ಪ್ರದರ್ಶನ ನಡೆಸಿ, ಜನದಟ್ಟಣೆ ತಪ್ಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ಚೀನಾ, ಜಪಾನ್, ಬ್ರೆಜಿನ್ ಮತ್ತು ಅಮೆರಿಕಾ ದೇಶಗಳಲ್ಲಿ ಕೋವಿಡ್ ಸೋಂಕಿನ ಹಾವಳಿ ಹೆಚ್ಚಾಗುತ್ತಿದೆ. ನಾಳೆಯಿಂದ ಕ್ರಿಸ್ ಮಸ್ ಹಬ್ಬದ ಆಚರಣೆ, ನಂತರ ಹೊಸ ವರ್ಷಾಚರಣೆ ಸಮಯದಲ್ಲಿ ಜನಜಂಗುಳಿ ಸಂಭ್ರಮಾಚರಣೆ, ಓಡಾಟ ಹೆಚ್ಚಿರುತ್ತದೆ.

ಕೋವಿಡ್ ಹೊಸ ರೂಪಾಂತರಿ ಮೇಲೆ ಕಣ್ಗಾವಲು: ಸಂಸತ್ತಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ!
ದೇಶ

ಕೋವಿಡ್ ಹೊಸ ರೂಪಾಂತರಿ ಮೇಲೆ ಕಣ್ಗಾವಲು: ಸಂಸತ್ತಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ!

ದೇಶದಲ್ಲಿ ಮತ್ತೊಮ್ಮೆ ಕೊರೋನಾ ವೈರಸ್ ಭೀತಿ ಎದುರಾಗಿದೆ. ಇದಕ್ಕಾಗಿ ಸರ್ಕಾರ ಎಲ್ಲ ಕ್ಷೇತ್ರದಲ್ಲೂ ಸಿದ್ಧತೆ ನಡೆಸುತ್ತಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರ ಕಣ್ಗಾವಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೊರೊನಾ ಬಗ್ಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದರು.

ಮತ್ತೆ ಶುರುವಾದ ಕೋವಿಡ್ ಆತಂಕ: ತಜ್ಞರೊಂದಿಗೆ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ, ಪರಿಸ್ಥಿತಿ ಅವಲೋಕನ
ದೇಶ

ಮತ್ತೆ ಶುರುವಾದ ಕೋವಿಡ್ ಆತಂಕ: ತಜ್ಞರೊಂದಿಗೆ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ, ಪರಿಸ್ಥಿತಿ ಅವಲೋಕನ

ಚೀನಾ, ದಕ್ಷಿಣ ಕೊರಿಯಾ, ಅಮೆರಿಕಾ, ಜಪಾನ್ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಆರೋಗ್ಯ ಬಿಕ್ಕಟ್ಟನ್ನು ತಪ್ಪಿಸಲು ದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.