ರಾಜಕೀಯಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಭಿನ್ನಮತ: ಮನ್ಸೂರ್ ಖಾನ್ ನಾಮಪತ್ರ ಸಲ್ಲಿಕೆ ವೇಳೆ ಪ್ರಮುಖ ಕಾಂಗ್ರೆಸ್ ನಾಯಕರು ನಾಪತ್ತೆ!
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಆಂತರಿಕ ಕಲಹ ಬಹಿರಂಗವಾದ ನಂತರ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.