ರಾಜಕೀಯಅನ್ನಭಾಗ್ಯದ ಅಕ್ಕಿಯಿಂದಲೇ ಮಂತ್ರಾಕ್ಷತೆ: ಡಿಕೆಶಿ ಹೇಳಿಕೆಗೆ ಬಿಜೆಪಿ ತೀವ್ರ ಕಿಡಿ
ರಾಜ್ಯ ಸರ್ಕಾರ ನೀಡುತ್ತಿರುವ ಅನ್ನಭಾಗ್ಯ ಅಕ್ಕಿಯನ್ನು ಬಳಸಿ ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರು ಮಂತ್ರಾಕ್ಷತೆ ಹಂಚುತಿದ್ದಾರೆ” ಎಂಬ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ತೀವ್ರ ಕಿಡಿಕಾರಿದೆ.