Mantralaya

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೇಲ
ರಾಜ್ಯ

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೇಲ

ಮೊದಲಿಗೆ ಗ್ರಾಮ ದೇವತೆ ಮಂಚಾಲಮ್ಮ ಹಾಗೂ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.

ಇಂದಿನಿಂದ ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ
ಭಕ್ತಿ-ಜ್ಯೋತಿಷ್ಯ

ಇಂದಿನಿಂದ ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

ಇಂದು ಸಂಜೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರಿಂದ ಧ್ವಜಾರೋಹಣ ಮೂಲಕ ಸಪ್ತರಾತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಗೋ, ಗಜ, ಅಶ್ವ, ಧಾನ್ಯ, ಲಕ್ಷ್ಮಿ ಪೂಜೆಯೊಂದಿಗೆ ಚಾಲನೆ ನೀಡಿದ್ದಾರೆ

ತುಂಗಭದ್ರಾ ನದಿಯಲ್ಲಿ ಮುಳುಗಿ ಐವರು ನೀರುಪಾಲು; ಎಲ್ಲರ ಮೃತದೇಹ ಹೊರತೆಗೆದ ಸಿಬ್ಬಂದಿ!
ರಾಜ್ಯ

ತುಂಗಭದ್ರಾ ನದಿಯಲ್ಲಿ ಮುಳುಗಿ ಐವರು ನೀರುಪಾಲು; ಎಲ್ಲರ ಮೃತದೇಹ ಹೊರತೆಗೆದ ಸಿಬ್ಬಂದಿ!

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಮಂತ್ರಾಲಯದ ನಿವಾಸಿ 25 ವರ್ಷದ ರಾಘವೇಂದ್ರ, 23 ವರ್ಷದ ಧನುಷ್, 22 ವರ್ಷದ ಸಂಧ್ಯಾ ಮೃತ ದುರ್ದೈವಿಗಳು.

ಮಂತ್ರಾಲಯ ಬಳಿ ಭೀಕರ ಅಪಘಾತ: ಚಿಕ್ಕಮಗಳೂರಿನ 8 ಮಂದಿ ಭಕ್ತರ ದುರ್ಮರಣ
ರಾಜ್ಯ

ಮಂತ್ರಾಲಯ ಬಳಿ ಭೀಕರ ಅಪಘಾತ: ಚಿಕ್ಕಮಗಳೂರಿನ 8 ಮಂದಿ ಭಕ್ತರ ದುರ್ಮರಣ

ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂತ್ರಾಲಯಕ್ಕೆ ಹೋಗುತ್ತಿದ್ದ ವಾಹನಕ್ಕೆ ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ಮಂತ್ರಾಲಯದಲ್ಲಿರುವ ಕರ್ನಾಟಕ ಛತ್ರದ ದುಸ್ಥಿತಿ ಕಂಡು ಹೌಹಾರಿದ ಉಪ ಲೋಕಾಯುಕ್ತ: ಸ್ವಯಂಪ್ರೇರಿತ ದೂರು ದಾಖಲು!
ರಾಜ್ಯ

ಮಂತ್ರಾಲಯದಲ್ಲಿರುವ ಕರ್ನಾಟಕ ಛತ್ರದ ದುಸ್ಥಿತಿ ಕಂಡು ಹೌಹಾರಿದ ಉಪ ಲೋಕಾಯುಕ್ತ: ಸ್ವಯಂಪ್ರೇರಿತ ದೂರು ದಾಖಲು!

ರಾಜ್ಯ ಸರ್ಕಾರಿ ವಸತಿ ನಿಲಯವಾದ ಕರ್ನಾಟಕ ರಾಜ್ಯ ಛತ್ರದಲ್ಲಿನ ಶೋಚನೀಯ ಪರಿಸ್ಥಿತಿ ಕಂಡು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ; ಓರ್ವ ಸಾವು, 11 ಮಂದಿಗೆ ಗಾಯ!
ರಾಜ್ಯ

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ; ಓರ್ವ ಸಾವು, 11 ಮಂದಿಗೆ ಗಾಯ!

ಅಪಘಾತದಲ್ಲಿ ಬಸ್ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಒಬ್ಬ ಪ್ರಯಾಣಿಕನನ್ನು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

'ರಾಯರಿದ್ದಾರೆ': ಪತ್ನಿ ಜೊತೆಗೂಡಿ ಮಂತ್ರಾಲಯದಲ್ಲಿ ಡಿಕೆಶಿ ತುಲಾಭಾರ ಸೇವೆ; ಒಲಿಯುತ್ತಾ ಸಿಎಂ ಪಟ್ಟ?
ರಾಜ್ಯ

'ರಾಯರಿದ್ದಾರೆ': ಪತ್ನಿ ಜೊತೆಗೂಡಿ ಮಂತ್ರಾಲಯದಲ್ಲಿ ಡಿಕೆಶಿ ತುಲಾಭಾರ ಸೇವೆ; ಒಲಿಯುತ್ತಾ ಸಿಎಂ ಪಟ್ಟ?

ಗುರುರಾಯರ ದರ್ಶನ ಬಳಿಕ ಡಿಕೆ ಶಿವಕುಮಾರ್‌ ಅವರು ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳನ್ನು ಭೇಟಿಯಾಗಿ ಶ್ರೀಮಠದ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಶ್ರೀಮಠದಿಂದ ಡಿಕೆಶಿ ದಂಪತಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.

Watch | ರಸ್ತೆ ಅಪಘಾತ: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ 3 ವಿದ್ಯಾರ್ಥಿಗಳು ಸೇರಿ 14 ಮಂದಿ ಸಾವು; ನಮ್ಮ ಕ್ಲಿನಿಕ್ ಸೌಲಭ್ಯ ಪಡೆಯದ ಜನತೆ; ಜನಜಾಗೃತಿಗೆ ಬಿಬಿಎಂಪಿ ಮುಂದು; ರೆಡ್ಡಿ ವಿರುದ್ಧ ಶ್ರೀರಾಮುಲು ಬೇಸರ
ವಿಡಿಯೋ

Watch | ರಸ್ತೆ ಅಪಘಾತ: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ 3 ವಿದ್ಯಾರ್ಥಿಗಳು ಸೇರಿ 14 ಮಂದಿ ಸಾವು; ನಮ್ಮ ಕ್ಲಿನಿಕ್ ಸೌಲಭ್ಯ ಪಡೆಯದ ಜನತೆ; ಜನಜಾಗೃತಿಗೆ ಬಿಬಿಎಂಪಿ ಮುಂದು; ರೆಡ್ಡಿ ವಿರುದ್ಧ ಶ್ರೀರಾಮುಲು ಬೇಸರ

'ಮಂತ್ರಾಲಯ'ದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!
ವಿಡಿಯೋ

'ಮಂತ್ರಾಲಯ'ದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!