Mantralayam

ಮಂತ್ರಾಲಯ: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು; ಸತ್ಯನಾರಾಯಣ ಪೂಜೆಗೆ ಬಂದಿದ್ದ ವೇಳೆ ದುರಂತ!
ರಾಜ್ಯ

ಮಂತ್ರಾಲಯ: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು; ಸತ್ಯನಾರಾಯಣ ಪೂಜೆಗೆ ಬಂದಿದ್ದ ವೇಳೆ ದುರಂತ!

ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ.

ರಾಯರಿಂದ ಈ ತಿರುಕನ ಕನಸು ನನಸಾಗಿದೆ: ಗುರುವೈಭವೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಗ್ಗೆಶ್ ಮಾತು!
ಸಿನಿಮಾ ಸುದ್ದಿ

ರಾಯರಿಂದ ಈ ತಿರುಕನ ಕನಸು ನನಸಾಗಿದೆ: ಗುರುವೈಭವೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಗ್ಗೆಶ್ ಮಾತು!

ಶ್ರಮಜೀವಿಗಳಿಗೆ, ಜೀವನ ಅರ್ಥಮಾಡಿಕೊಂಡವರಿಗೆ ರಾಯರು ಎಲ್ಲವನ್ನು ಕೊಡುತ್ತಾರೆ. ಎಂಎಲ್‌ಸಿ ಆಗಬೇಕು ಅಂತ ಕೇಳಿಕೊಂಡಿದ್ದೆ. ಆದರೆ ರಾಜ್ಯಸಭಾ ಸದಸ್ಯ ಸ್ಥಾನ ರಾಯರು ಕೊಟ್ಟಿದ್ದಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್  ಹೇಳಿದ್ದಾರೆ.

ತಾಯಿ ಅಂದಮೇಲೆ ನೀನು ಆಕೆಯ ಸಂತಾನವಲ್ಲವೇ; ಹಿಂದು ಅಂದಮೇಲೆ ಹಿಂದುತ್ವವು ಅಷ್ಟೇ: ಸಿದ್ದುಗೆ ಮಂತ್ರಾಲಯ ಶ್ರೀ ತಿರುಗೇಟು
ರಾಜ್ಯ

ತಾಯಿ ಅಂದಮೇಲೆ ನೀನು ಆಕೆಯ ಸಂತಾನವಲ್ಲವೇ; ಹಿಂದು ಅಂದಮೇಲೆ ಹಿಂದುತ್ವವು ಅಷ್ಟೇ: ಸಿದ್ದುಗೆ ಮಂತ್ರಾಲಯ ಶ್ರೀ ತಿರುಗೇಟು

ನಾನು ಹಿಂದು ಆದರೆ ಹಿಂದುತ್ವವನ್ನು ಒಪ್ಪುವುದಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿರುಗೇಟು ನೀಡಿದ್ದಾರೆ.

ಮಂತ್ರಾಲಯ ಗುರು ರಾಯರ ಸನ್ನಿಧಾನಕ್ಕೆ ರಾಹುಲ್ ಗಾಂಧಿ ಭೇಟಿ, ವಿಶೇಷ ಪೂಜೆ
ರಾಜ್ಯ

ಮಂತ್ರಾಲಯ ಗುರು ರಾಯರ ಸನ್ನಿಧಾನಕ್ಕೆ ರಾಹುಲ್ ಗಾಂಧಿ ಭೇಟಿ, ವಿಶೇಷ ಪೂಜೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಮಂತ್ರಾಲಯದಲ್ಲಿರುವ ಪ್ರಸಿದ್ಧ ಗುರು ರಾಘವೇಂದ್ರ ಸ್ವಾಮಿಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ರಾಯರ ಕುರಿತು ಮರೆಯಲಾಗದ ಘಟನೆ ಹಂಚಿಕೊಂಡ ಜಗ್ಗೇಶ್
ಸಿನಿಮಾ ಸುದ್ದಿ

ರಾಯರ ಕುರಿತು ಮರೆಯಲಾಗದ ಘಟನೆ ಹಂಚಿಕೊಂಡ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಪರಮ ಭಕ್ತರೆನ್ನುವುದು ತಿಳಿದ ಸಂಗತಿ. ಅವರೀಗ ರಾಯರ ಕುರಿತು ಮರೆಯಲಾಗದ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ.

200 ದಿನಗಳ ನಂತರ ಭಕ್ತರಿಗೆ ಮಂತ್ರಾಲಯದಲ್ಲಿ ಗುರುರಾಯರ ದರ್ಶನ
ರಾಜ್ಯ

200 ದಿನಗಳ ನಂತರ ಭಕ್ತರಿಗೆ ಮಂತ್ರಾಲಯದಲ್ಲಿ ಗುರುರಾಯರ ದರ್ಶನ

ಗುರು ರಾಘವೇಂದ್ರಸ್ವಾಮಿಗಳ ದಿವ್ಯ ಸಾನ್ನಿದ್ಯವಿರುವ ಮಂತ್ರಾಲಯ ರಾಘವೇಂದ್ರ ಮಠದ ಆವರಣವನ್ನು 200  ದಿನಗಳ ನಂತರ ಇಂದು ಭಕ್ತರಿಗೆ ಮುಕ್ತಗೊಳಿಸಲಾಗಿದೆ.

ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸಿಬಿಡಿ! ಆಂಧ್ರದ ಮಾಜಿ ಶಾಸಕ ಹೇಳಿದ್ದೇನು?
ದೇಶ

ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸಿಬಿಡಿ! ಆಂಧ್ರದ ಮಾಜಿ ಶಾಸಕ ಹೇಳಿದ್ದೇನು?

ಆಂಧ್ರಪ್ರದೇಶದ ಭಾಗವಾಗಿರುವ ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸುವಂತೆ ಟಿಡಿಪಿ ಮಾಜಿ ಶಾಸಕ ತಿಕ್ಕಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂತ್ರಾಲಯ: ರಾಘವೇಂದ್ರಸ್ವಾಮಿಗಳ 348 ನೇ ಆರಾಧನಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ರಾಜ್ಯ

ಮಂತ್ರಾಲಯ: ರಾಘವೇಂದ್ರಸ್ವಾಮಿಗಳ 348 ನೇ ಆರಾಧನಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ

ರಾಘವೇಂದ್ರ ಸ್ವಾಮಿಗಳ 348 ನೇ ಆರಾಧನಾ ಮಹೋತ್ಸವದ ಸಪ್ತ ರಾತ್ರೋತ್ಸವ ಕಾರ್ಯಕ್ರಮಗಳಿಗೆ ಮಂತ್ರಾಲಯದಲ್ಲಿಂದು ಚಾಲನೆ ದೊರೆಯಿತು.