ನಿವೇಶನ ಮಾಲೀಕರಿಗೆ ಲಾಭಾಂಶ ನೀಡದ ಆರೋಪದ ಮೇರೆಗೆ ಖ್ಯಾತ ರಿಯಲ್ ಎಸ್ಟೇಟ್ ಬಿಲ್ಡರ್ ಸಂಸ್ಥೆ ಮಂತ್ರಿ ಕ್ಯಾಸಲ್ಸ್ ಪ್ರೈವೇಟ್ ಲಿಮಿಟೆಡ್ಗೆ ನೋಟಿಸ್ ಜಾರಿ ಮಾಡಲಾಗಿದೆ.