ರಾಜ್ಯಮಂತ್ರಿ ಎನರ್ಜಿಯ ಯೋಜನೆಯ ಫಾರೆನ್ಸಿಕ್ ಆಡಿಟ್ ಗೆ ಕೆ-ರೇರಾ ಆದೇಶ
ಕೆ ಆರ್ ಪುರಂ ನ ರಾಚೇನಹಳ್ಳಿ ಗ್ರಾಮದಲ್ಲಿ ಮಂತ್ರಿ ಮಾನ್ಯತಾ ಎನರ್ಜಿಯಾ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ರಿಯಲ್ ಎಸ್ಟೇಸ್ ನಿಯಂತ್ರಣ ಪ್ರಾಧಿಕಾರ ಇತ್ತೀಚೆಗೆ ಮತ್ರಿ ಟೆಕ್ನಾಲಜಿ ಕಾನ್ಸ್ಟಲ್ಲೇಶನ್ ಪ್ರೈವೇಟ್ ಲಿಮಿಟೆಡ್ ನ ಲೆಕ್ಕ ಪರಿಶೋಧನೆ ಪುಸ್ತಕಗಳಿಗೆ ಸಂಬಂಧಿಸಿ ಫೋರೆನ್ಸಿಕ್ ಆಡಿಟ್ ಗೆ ಆದೇಶಿಸಿದೆ.