Mantri Mall

ಬೆಂಗಳೂರು: ಮಂತ್ರಿಮಾಲ್ ನಿಂದ 5 ಕೋಟಿ ರೂ ತೆರಿಗೆ ಪಾವತಿ
ರಾಜ್ಯ

ಬೆಂಗಳೂರು: ಮಂತ್ರಿಮಾಲ್ ನಿಂದ 5 ಕೋಟಿ ರೂ ತೆರಿಗೆ ಪಾವತಿ

ನ್ಯಾಯಾಲಯದ ಆದೇಶದಂತೆ ಮಂತ್ರಿ ಮಾಲ್, ಬೆಂಗಳೂರು ಕೇಂದ್ರ ನಗರಪಾಲಿಕೆಗೆ ಕಟ್ಟಬೇಕಾಗಿರುವ ಬಾಕಿ ಮೊತ್ತದಲ್ಲಿ 5 ಕೋಟಿ ರೂ. ಚೆಕ್‌ನ್ನು ಆಯುಕ್ತರಾದ ರಾಜೇಂದ್ರ ಚೋಳನ್ ರವರಿಗೆ ನೀಡಿತು.

ಬೆಂಗಳೂರು: ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಮಲ್ಲೇಶ್ವರಂನಲ್ಲಿರುವ ಮಾಲ್‌ನಲ್ಲಿ ಈ ಘಟನೆ ನಡೆದಿದೆ.

Mantri Mall ಇಂದು ಓಪನ್: ಜುಲೈ 31ಕ್ಕೂ ಮುನ್ನ ತೆರಿಗೆ ಪಾವತಿಸುವಂತೆ ಹೈಕೋರ್ಟ್ ಆದೇಶ
ರಾಜ್ಯ

Mantri Mall ಇಂದು ಓಪನ್: ಜುಲೈ 31ಕ್ಕೂ ಮುನ್ನ ತೆರಿಗೆ ಪಾವತಿಸುವಂತೆ ಹೈಕೋರ್ಟ್ ಆದೇಶ

ಮಲ್ಲೇಶ್ವರಂನ ಮಂತ್ರಿ ಸ್ಕ್ವೇರ್ ಅನ್ನು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಓಪನ್ ಮಾಡಲು ಅರ್ಜಿದಾರರಿಗೆ ಅವಕಾಶ ನೀಡುವಂತೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಿರ್ದೇಶಿಸಿದೆ.

ತೆರಿಗೆ ಬಾಕಿ ಪ್ರಕರಣ: ಮಂತ್ರಿ ಮಾಲ್‌ ತೆರೆಯಲು ಅವಕಾಶ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಸೂಚನೆ
ರಾಜ್ಯ

ತೆರಿಗೆ ಬಾಕಿ ಪ್ರಕರಣ: ಮಂತ್ರಿ ಮಾಲ್‌ ತೆರೆಯಲು ಅವಕಾಶ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಸೂಚನೆ

ಬಾಕಿ ಉಳಿಸಿಕೊಳ್ಳಲಾಗಿದೆ ಎನ್ನಲಾದ 41 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಣದ ಪೈಕಿ 20 ಕೋಟಿ ರೂಪಾಯಿಯನ್ನು 2024ರ ಜುಲೈ 31ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಬೆಂಗಳೂರಿನ ಮಲ್ಲೇಶ್ವರದ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಹಾಕಲಾಗಿರುವ ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ಗೆ ಸೂಚಿಸಿದೆ.

ತೆರಿಗೆ ಬಾಕಿ: ಮಂತ್ರಿ ಮಾಲ್ ಗೆ ಮತ್ತೆ BBMP ಬೀಗ!
ರಾಜ್ಯ

ತೆರಿಗೆ ಬಾಕಿ: ಮಂತ್ರಿ ಮಾಲ್ ಗೆ ಮತ್ತೆ BBMP ಬೀಗ!

ತೆರಿಗೆ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದು ಶಾಕ್ ನೀಡಿದ್ದಾರೆ.

ರೂ.42.63 ಕೋಟಿ ತೆರಿಗೆ ಬಾಕಿ: ಮಂತ್ರಿ ಮಾಲ್ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ, ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್ ನೀಡಿದ ಬಿಬಿಎಂಪಿ
ರಾಜ್ಯ

ರೂ.42.63 ಕೋಟಿ ತೆರಿಗೆ ಬಾಕಿ: ಮಂತ್ರಿ ಮಾಲ್ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ, ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್ ನೀಡಿದ ಬಿಬಿಎಂಪಿ

ಆಸ್ತಿ ತೆರಿಗೆ ಪಾವತಿಸದ ಮಂತ್ರಿ ಮಾಲ್'ಗೆ ಶಾಕ್ ನೀಡಲು ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಂದಾಯ ವಿಭಾಗದ ಅಧಿಕಾರಿಗಳು, ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಬೆಂಗಳೂರು: ಮಂತ್ರಿ ಮಾಲ್ ಹಿಂಭಾಗದ ಮನೆಯಲ್ಲಿ ಮಹಿಳೆ ಸಜೀವ ದಹನ
ರಾಜ್ಯ

ಬೆಂಗಳೂರು: ಮಂತ್ರಿ ಮಾಲ್ ಹಿಂಭಾಗದ ಮನೆಯಲ್ಲಿ ಮಹಿಳೆ ಸಜೀವ ದಹನ

ನಗರದ ಮಲ್ಲೇಶ್ವರದ ಮಂತ್ರಿ ಮಾಲ್ ಹಿಂಭಾಗದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಡುಗೆ ಮಾಡುವಾಗ ಗ್ಯಾಸ್‌ ಸ್ಟವ್‌ನಿಂದ ಬೆಂಕಿ ಬಟ್ಟೆಗಳಿಗೆ ತಾಗಿ ಅವಘಡ ನಡೆದಿದೆ

ತೆರಿಗೆ ವಿವಾದ: ಮಂತ್ರಿ ಮಾಲ್ ತೆರೆಯಲು ಹೈಕೋರ್ಟ್ ಅನುಮತಿ
ರಾಜ್ಯ

ತೆರಿಗೆ ವಿವಾದ: ಮಂತ್ರಿ ಮಾಲ್ ತೆರೆಯಲು ಹೈಕೋರ್ಟ್ ಅನುಮತಿ

ತೆರಿಗೆ ಪಾವತಿ ಮಾಡುವಲ್ಲಿ ವಿಫಲವಾಗಿದ್ದ ನಗರದ ಪ್ರಮುಖ ಶಾಪಿಂಗ್ ಮಾಲ್ ಮಂತ್ರಿ ಮಾಲ್ ತೆರೆಯಲು ಅಭಿಷೇಕ್ ಪ್ರಾಪ್‌ಬಿಲ್ಡ್ ಪ್ರೈವೇಟ್ ಲಿಮಿಟೆಡ್‌ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಮಾಲ್, ಥಿಯೇಟರ್ ಗಳಲ್ಲಿ ಶೇ.50ರಷ್ಟು ಮಿತಿಗೆ ಚಿಂತನೆ, ಅಗತ್ಯ ಬಿದ್ದರೆ ಭೌತಿಕ ತರಗತಿ ಸ್ಥಗಿತ-ಸರ್ಕಾರ, ಮಂತ್ರಿ ಮಾಲ್ ಗೆ ಬಿಬಿಎಂಪಿ ಬೀಗ
ಸುದ್ದಿ

ಮಾಲ್, ಥಿಯೇಟರ್ ಗಳಲ್ಲಿ ಶೇ.50ರಷ್ಟು ಮಿತಿಗೆ ಚಿಂತನೆ, ಅಗತ್ಯ ಬಿದ್ದರೆ ಭೌತಿಕ ತರಗತಿ ಸ್ಥಗಿತ-ಸರ್ಕಾರ, ಮಂತ್ರಿ ಮಾಲ್ ಗೆ ಬಿಬಿಎಂಪಿ ಬೀಗ

ಕೊರೋನಾ ಹೆಚ್ಚಳ ಭೀತಿ ಉಂಟಾಗಿದ್ದು, ಮಾಲ್, ಥಿಯೇಟರ್ ಗಳಲಿ ಶೇ.50 ರಷ್ಟು ಶೇ.50ರಷ್ಟು ಮೀತಿ ಜಾರಿಯ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ. ಮಕ್ಕಳ ಜೀವದ ಜೊತೆ ನಾವು ಚೆಲ್ಲಾಟವಾಡುವುದಿಲ್ಲ, ಕಾಳಜಿ ವ