Mantri Mall

ತೆರಿಗೆ ವಿವಾದ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬಿತ್ತು ಬೀಗ..!; ಗೌರವ್ ಗುಪ್ತಾ ಹೇಳಿದ್ದೇನು?
ತೆರಿಗೆ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಬಿದ್ದಿದೆ.

ಮಂತ್ರಿ ಮಾಲ್‌ನಿಂದ 5 ಕೋಟಿ ರೂ. ಬಾಕಿ ಆಸ್ತಿ ತೆರಿಗೆ ವಸೂಲಿ: ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಪಶ್ಚಿಮ ವಲಯದ ಅಭಿಷೇಕ್ ಡೆವಲಪರ್ಸ್ ನಿಂದ ಬಿಬಿಎಂಪಿ, ಐದು ಕೋಟಿ ರೂ. ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಿದೆ.

ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಮಂತ್ರಿ ಮಾಲ್ ಆಡಳಿತ ಮಂಡಳಿ: ಬಿಬಿಎಂಪಿಗೆ ಸ್ಥಳದಲ್ಲಿಯೇ 5 ಕೋಟಿ ರೂ. ಡಿಡಿ ಪಾವತಿ
ಕೋಟಿಗಟ್ಟಲೆ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿಮಾಲ್ ಗೆ ಬಿಬಿಎಂಪಿ ಗುರುವಾರ ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಆಡಳಿತ ಮಂಡಳಿ ಕೂಡಲೇ 5 ಕೋಟಿ ರೂಪಾಯಿ ಡಿಡಿ ನೀಡಿದೆ.

27 ಕೋಟಿ ರೂ. ಆಸ್ತಿ ತೆರಿಗೆ ಪಾವತಿ ಬಾಕಿ: ಮಂತ್ರಿಮಾಲ್ ಗೆ ಬೀಗ ಜಡಿದ ಬಿಬಿಎಂಪಿ
ನಗರದ ಹೃದಯ ಭಾಗದಲ್ಲಿರುವ ಬಹುದೊಡ್ಡ ಮಂತ್ರಿಮಾಲ್ ಗೆ ಬೀಗ ಬಿದ್ದಿದೆ. ಆಸ್ತಿ ತೆರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ಮಂತ್ರಿಮಾಲ್ ಗೆ ಬೀಗ ಬಿದ್ದಿದೆ.

ಬೆಂಗಳೂರು: ಪ್ರತಿಷ್ಠಿತ ಮಂತ್ರಿ ಮಾಲ್ನ 'ಬಿಬಾ' ಶಾಪ್ ನಲ್ಲಿ ಲೈಂಗಿಕ ಕಿರುಕುಳ; ಮಹಿಳೆ ದೂರು
ನಗರದ ಪ್ರತಿಷ್ಠಿತ ಮಂತ್ರಿಮಾಲ್ ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ....

'ಈ ಕ್ಷಣದಿಂದ ಮಂತ್ರಿ ಮಾಲ್ ಬಂದ್ ಮಾಡಲಾಗುವುದು': ಬಿಬಿಎಂಪಿ
ಮಲ್ಲೇಶ್ವರಂನಲ್ಲಿರುವ ಪ್ರತಿಷ್ಠಿತ ಮಂತ್ರಿಮಾಲ್ ನ ಹಿಂಭಾಗದ ಗೋಡೆ ಕುಸಿತ ಹಿನ್ನೆಲೆಯಲ್ಲಿ ಈ ಕ್ಷಣದಿಂದಲೇ ಸಾರ್ವಜನಿಕರಿಗೆ ಮಾಲ್ ಬಂದ್...

ಬೆಂಗಳೂರು: ಮಂತ್ರಿ ಮಾಲ್ ಹಿಂಬದಿ ಗೋಡೆ ಕುಸಿದು ಇಬ್ಬರಿಗೆ ಗಂಭೀರ ಗಾಯ
ಮಲ್ಲೇಶ್ವರಂನಲ್ಲಿರುವ ಪ್ರತಿಷ್ಠಿತ ಮಂತ್ರಿಮಾಲ್ ನ ಹಿಂಭಾಗದ ಗೋಡೆ ಕುಸಿದು ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ...

ಬಿಬಿಎಂಪಿ ಅಂಗಳಕ್ಕೆ ಮಂತ್ರಿ ಮಾಲ್ ವಿವಾದ
ನಗರದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣದ ಬೈಲಾ ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ...

