Manu Bhaker

Paris Olympics 2024: ಭಾರತಕ್ಕೆ ಶೂಟಿಂಗ್ನಲ್ಲಿ ಕಂಚಿನ ಪದಕ ಮಿಸ್; ಮತ್ತೊಂದು ಪದಕದ ಮೇಲೆ ಮನು ಭಾಕರ್ ಕಣ್ಣು!
ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅರ್ಜುನ್ ಬಬುಟಾ 4ನೇ ಸ್ಥಾನ ಪಡೆಯುವದೊಂದಿಗೆ ಕೂದಲೆಳೆ ಅಂತರದಲ್ಲಿ ಪದಕ ಮಿಸ್ ಮಾಡಿಕೊಂಡಿದ್ದಾರೆ.

ಮನು ಭಾಕರ್ ತರಬೇತಿಗಾಗಿ ಸರ್ಕಾರದಿಂದ 2 ಕೋಟಿ ರೂಪಾಯಿ ಖರ್ಚು: ಕ್ರೀಡಾ ಸಚಿವ
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದ ಶೂಟರ್ ಮನು ಭಾಕರ್ ಅವರನ್ನು ಶ್ಲಾಘಿಸಿದ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು, ಭಾಕರ್ ಅವರ ತರಬೇತಿಗಾಗಿ ಸುಮಾರು 2 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದರು.

ಒಲಿಂಪಿಕ್ಸ್ 2024 ನಲ್ಲಿ ಶೂಟರ್ ಮನು ಭಾಕರ್ ಗೆ ಕಂಚು; ಮೇಘಾಲಯ ರಾಜ್ಯಪಾಲರಾಗಿ CH ವಿಜಯಶಂಕರ್; HDK ಗೆ ತೆಗೆಯದ ನಂಜನಗೂಡು IB ಬಾಗಿಲು! ಇವು ಇಂದಿನ ಪ್ರಮುಖ ಸುದ್ದಿಗಳು 28-07-2024

Olympics 2024: ಭಾರತದ ಮೊದಲ ಪದಕ ಬೇಟೆ: ಏರ್ ಪಿಸ್ತೂಲ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯೆ ಮನು ಭಾಕರ್!
ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.

Paris Olympics 2024: ಮಹಿಳೆಯರ 10 ಮೀ. ಏರ್ಪಿಸ್ತೂಲ್ ಫೈನಲ್ಗೆ ಮನು ಭಾಕರ್ ಲಗ್ಗೆ
ಶೂಟರ್ ಮನು ಭಾಕರ್ ಅವರು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಫೈನಲ್ ತಲುಪಿದ್ದಾರೆ. ಈ ಮೂಲಕ ಪದಕದ ನಿರೀಕ್ಷೆ ಮೂಡಿಸಿದ್ದಾರೆ.

ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್: ಶೂಟರ್ ಮನು ಭಾಕರ್‌ಗೆ ನಾಲ್ಕನೇ ಸ್ವರ್ಣ
ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಮನು ಭಾಕರ್ ನಾಲ್ಕನೇ ಚಿನ್ನ ಗೆದ್ದಿದ್ದಾರೆ.

ವಿಶ್ವಕಪ್ ಫೈನಲ್: ಭಾರತದ ಶೂಟರ್ ಮನು ಭಾಕರ್ ಗೆ ಚಿನ್ನದ ಪದಕ
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಕಿರಿಯರ ವಿಭಾಗದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಮನು ಭಾಕರ್ ಚಿನ್ನದ ಪದಕ ಗಳಿಸಿದ್ದಾರೆ.

ಶೂಟಿಂಗ್ ವಿಶ್ವಕಪ್: ಮನು ಭಾಕರ್-ಸೌರಭ್ ಚೌಧರಿಗೆ ಸ್ವರ್ಣ, 9 ಪದಕ ಗಳಿಸಿ ಅಗ್ರಸ್ಥಾನಕ್ಕೇರಿದ ಭಾರತ
ಬ್ರಿಜಿಲ್ ನ ರಿಯೊ ಡಿ ಜನೈರೊನಲ್ಲಿ ನಡೆದ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾರತ 5 ಚಿನ್ನ ಸೇರಿದಂತೆ 9 ಪದಕಗಳೊಡನೆ ತನ್ನ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಏಷ್ಯನ್ ಏರ್‌ಗನ್ ಚಾಂಪಿಯನ್‌ಶಿಪ್: ಮನು ಭಾಕರ್-ಸೌರಭ್ ಚೌಧರಿ ಜೋಡಿಗೆ ಬಂಗಾರ
ಅರ್ಹತಾ ಸುತ್ತಿನಲ್ಲಿ ವಿಶ್ವದಾಖಲೆ ನಿರ್ಮಿಸಿದ ಭಾರತದ ಯುವ ಶೂಟರ್ ಗಳಾದ ಸೌರಭ್ ಚೌಧರಿ ಹಾಗೂ ಮನು ಭಾಕರ್ ಅವರು ತೈಪೆಯ ಟಾವೊವಾನ್ ನಲ್ಲಿ ನಡೆಯುತ್ತಿರುವ 12ನೇ ಏಷ್ಯನ್ ಏರ್ ಗನ್ ಚಾಂಪಿಯನ್ ಶಿಪ್....

