Manu Ravichandran

ಚಿಲ್ಲಂ ಚಿತ್ರವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಮನು ರವಿಚಂದ್ರನ್
ಮನು ಕಲ್ಯಾಡಿ ನಿರ್ದೇಶನದ ಪ್ರಾರಂಭ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿರುವ ನಟ ಮನು ರವಿಚಂದ್ರನ್ ಅವರು ಮುಗಿಲ್‌ಪೇಟೆಯ ಚಿತ್ರೀಕರಣ ಪುನರಾರಂಭಿಸಲು ಕಾಯುತ್ತಿದ್ದಾರೆ. ಇದರ ಜೊತೆಗೆ ಇದೇ ವರ್ಷದಲ್ಲಿ ಚಿಲ್ಲಂ ಚಿತ್ರದ ಕೆಲಸವನ್ನೂ ಪ್ರಾರಂಭಿಸಲಿದ್ದಾರೆ.

ಮನು ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಪ್ರಾರಂಭ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ.

ಮನು ರವಿಚಂದ್ರನ್ 'ಮುಗಿಲ್ಪೇಟೆ'ಯಲ್ಲಿ ರಿಷಿಗೆ ವಿಶೇಷ ಪಾತ್ರ
ಭರತ ನಾವುಂದ ನಿರ್ದೇಶನದ ಮನು ರವಿಚಂದ್ರನ್ ನಟಿಸಿರುವ "ಮುಗಿಲ್ಪೇಟೆ"ಯಲ್ಲಿ ರಿಷಿಯನ್ನು ವಿಶೇಷ ಪಾತ್ರದಲ್ಲಿ ತೋರಿಸಲಾಗಿದೆ. ಈ ನಟ ಈ ಹಿಂದೆ ಮಂಜು ಮಾಂಡವ್ಯ ಅವರ ಶ್ರೀ ಭರತ ಬಾಹುಬಲಿ ಚಿತ್ರದಲ್ಲಿ ಇದೇ ರೀತಿ ವಿಶೇಷ ಪಾತ್ರಧಾರಿಯಾಗಿ ಕಾಣಿಸಿದ್ದರು.

'ಮುಗಿಲ್ಪೇಟೆ'ಗೆ ಬಂದ ಮನು ರವಿಚಂದ್ರನ್
ಭರತ ನಾವುಂದ ನಿರ್ದೇಶನದ "ಮುಗಿಲ್ಪೇಟೆ" ಚಿತ್ರವನ್ನು ಅವರ ಸ್ನೇಹಿತರಾದ ಮೋತಿ ಮಹೇಶ್ ಮತ್ತು ರಕ್ಷಾ ವಿಜಯ್ ಕುಮಾರ್ ಜತೆಗೆ ಮನು ರವಿಚಂದ್ರನ್ ಸಹ ಇರುವುದು ಇನ್ನಷ್ಟು ವಿಶೇಷ ಬೆಳವಣಿಗೆಯಾಗಿದೆ.ಮೋತಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು ಶೂಟಿಂಗ್‌ಗಾಗಿ ಇಡೀ ತಂಡ ಡಿಸೆಂಬರ್ 26 ರವರೆಗೆ ಸಕಲೇಶಪುರದಲ್ಲಿ ಕ್ಯಾಂಪ್ ಹಾಕಿದೆ.

