manual scavenging

Manual Scavenging: ದಾವಣಗೆರೆಯಲ್ಲಿ ಇಬ್ಬರನ್ನು ಶೌಚ ಗುಂಡಿಗೆ ಇಳಿಸಿದ ಘಟನೆ; ತನಿಖೆಗೆ ಆದೇಶ!
ಸಹಾಯಕ ಕಾರ್ಯಪಾಲಕ ಅಭಿಯಂತರರೊಬ್ಬರು (AEE) ಶೌಚಾಲಯದ ಗುಂಡಿಯನ್ನು ಸ್ವಚ್ಛಗೊಳಿಸುವಂತೆ ಪ್ರವಾಸಿ ಮಂದಿರದ ಸಿಬ್ಬಂದಿಗೆ ಸೂಚನೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದಲಿತರ ಮೇಲಿನ ದೌರ್ಜನ್ಯದಲ್ಲಿ ಕಾಂಗ್ರೆಸ್ ಕರ್ನಾಟಕಕ್ಕೆ ಕುಖ್ಯಾತಿ ತಂದಿದೆ, ಮೊದಲು ಈ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಖರ್ಗೆಗೆ BJP ಟಾಂಗ್
ಚಿಕ್ಕಬಳ್ಳಾಪುರದ ಜೈ ಭೀಮ್ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿದ್ದ ಘಟನೆಯನ್ನೂ ಉಲ್ಲೇಖಿಸಿರುವ ಅವರು, ಇದು ದಲಿತ ವಿದ್ಯಾರ್ಥಿಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ,

Manual scavenging: ಸ್ವಚ್ಛಗೊಳಿಸಲು ಒಳಚರಂಡಿಗೆ ಇಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು; ನಾಲ್ವರ ಬಂಧನ
ಆಶ್ರಯನಗರದ ಇಂದಿರಾ ಕ್ಯಾಂಟೀನ್ ಬಳಿಯ ಒಳಚರಂಡಿ ಶುಚಿಗೊಳಿಸಲು ಭಾನುವಾರ ಸಂಜೆ ಪುಟ್ಟ ಹಾಗೂ ಅಂಥೋಣಿ ಇಳಿದಿದ್ದರು. ಶುಚಿಗೊಳಿಸುವ ವೇಳೆ ಇಬ್ಬರೂ ಉಸಿರುಗಟ್ಟಿ ಅಸ್ವಸ್ಥರಾಗಿದ್ದರು.

ಫ್ಯಾಕ್ಟರಿಯಲ್ಲಿ ಕಾರ್ಮಿಕರಿಬ್ಬರ ದುರ್ಮರಣ: ಆಶಾ ಸ್ವೀಟ್ಸ್ ಮಾಲೀಕ ಬಂಧನ; ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಬಗ್ಗೆ ತಜ್ಞರ ಸಲಹೆ
ಸುಮಾರು 18 ಔಟ್‌ಲೆಟ್‌ಗಳನ್ನು ಹೊಂದಿರುವ ಕಂಪನಿಯು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ವಿವಿಧ ಇಲಾಖೆಗಳ ಅನುಮತಿ ಮತ್ತು ನಿಯಮಗಳನ್ನು ಪಾಲಿಸಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ.

ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ದತಿ ಇರಕೂಡದು. ಯಾರಾದರೂ ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮಲಹೊರುವ ಪದ್ಧತಿ: 31 ವರ್ಷಗಳಲ್ಲಿ 47 ಪ್ರಕರಣ, 92 ಸಾವು, ಒಂದು ಪ್ರಕರಣದಲ್ಲಿ ಶಿಕ್ಷೆ; ಹೈಕೋರ್ಟ್'ಗೆ ಸರ್ಕಾರದ ವಿವರಣೆ
ರಾಜ್ಯದಲ್ಲಿ ಮಲ ಹೋರುವ ಪದ್ದತಿ ನಿಷೇಧವಿದ್ದರೂ 1993ರಿಂದ ಇಲ್ಲಿವರೆಗೆ ಒಟ್ಟು 47 ಪ್ರಕರಣಗಳು ದಾಖಲಾಗಿದ್ದು, 92 ಮಂದಿ ಸಾವನ್ನಪ್ಪಿದ್ದಾರೆ. ವಿಪರ್ಯಾಸವೆಂದರೆ ಈವರೆಗೆ ಒಂದು ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದೆ.

ಮಲ ಹೊರುವ ಪದ್ಧತಿ ಇನ್ನೂ ಜೀವಂತ: ಇಂತಹ ಪ್ರಕರಣದಲ್ಲಿ ಯಾರೊಬ್ಬರಿಗೂ ಶಿಕ್ಷೆ ಆಗಿಲ್ಲ ಏಕೆ?; ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಮಲ ಹೊರುವ ಪದ್ಧತಿಯನ್ನು ಜೀವಂತವಾಗಿಟ್ಟಿದ್ದರೂ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ ಏಕೆ? ಇದೊಂದು ರೀತಿಯಲ್ಲಿ ನ್ಯಾಯದ ವಿಡಂಬನೆ" ಎಂದು ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ.

'ನಾಚಿಕೆಗೇಡು': TNIE ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಕಳೆದ ಡಿಸೆಂಬರ್ 25 ರಂದು, ನಿಷೇಧದ ನಡುವೆಯೂ ಮ್ಯಾನುಯಲ್ ಸ್ಕ್ಯಾವೆಂಜಿಂಗ್(ಕೈಯಿಂದ ಶೌಚ ಗುಂಡಿ ಸ್ವಚ್ಛತೆ) ಮುಂದುವರಿದಿದೆ ಎಂಬ ಶೀರ್ಷಿಕೆಯ ಬಿಗ್ ಪಿಕ್ಚರ್’ ವರದಿಯನ್ನು ಪ್ರಕಟಿಸಿತ್ತು.

ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಮುಂದುವರಿಕೆ!
ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಸಕ್ಕಿಂಗ್ ಮತ್ತು ಪಂಪಿಂಗ್ ಯಂತ್ರಗಳನ್ನು ಹೊಂದಲು ನ್ಯಾಯಾಲಯಗಳು ಮತ್ತು ಸರ್ಕಾರಗಳ ನಿರ್ದೇಶನಗಳ ಹೊರತಾಗಿಯೂ, ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಮೌನವಾಗಿ ಮುಂದುವರೆದಿದೆ

