ರಾಜ್ಯಕಾರಿನ ಉತ್ಪಾದನಾ ದೋಷ: ಬೆಂಗಳೂರಿನ ಉದ್ಯಮಿಗೆ ಪರಿಹಾರ ಹಣ ನೀಡುವಂತೆ ಫೋರ್ಡ್ ಇಂಡಿಯಾಗೆ ಗ್ರಾಹಕ ವೇದಿಕೆ ಆದೇಶ
ತಯಾರಿಕೆಯಲ್ಲಿ ದೋಷವಿದ್ದ ಕಾರನ್ನು ಗ್ರಾಹಕನಿಗೆ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಖರೀದಿಸಿದ ಕಾರಿನ ವೆಚ್ಚವನ್ನು ಹಿಂತಿರುಗಿಸುವುದರ ಜೊತೆಗೆ ಪರಿಹಾರವನ್ನು ನೀಡುವಂತೆ ಕಾರು ತಯಾರಿಕಾ ಕಂಪೆನಿ ಫೋರ್ಡ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಗೆ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ.