ದೇಶಇದು ಮಹಿಳಾ ಮೀಸಲಾತಿ ಮಸೂದೆ ಅಲ್ಲ, ಸಂವಿಧಾನದ ಮೇಲೆ ಮನುವಾದ ಹೇರುವ ಮಸೂದೆ: ರಾಹುಲ್ ಗಾಂಧಿ
ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಇದು ಮಹಿಳಾ ಮೀಸಲಾತಿ ಮಸೂದೆಯೇ ಅಲ್ಲ; ಇದು ಭಾರತದ ಚುನಾವಣಾ ನಕ್ಷೆಯನ್ನು ಬದಲಾಯಿಸುವ ಪ್ರಯತ್ನ ಎಂದು ಹೇಳಿದರು.