Manvita Kamath

ನಕುಲ್ ಗೌಡ, ಮಾನ್ವಿತಾ ಕಾಮತ್ ನಟಿಸಿರುವ ಪಿಸಿ ಶೇಖರ್ ನಿರ್ದೇಶನದ 'BAD' ಬಿಡುಗಡೆ ದಿನಾಂಕ ಫಿಕ್ಸ್
ಚಿತ್ರದ ಸಂಕಲನದಲ್ಲಿಯೂ ಶೇಖರ್ ಕೆಲಸ ಮಾಡಿದ್ದಾರೆ. ಚಿತ್ರಕ್ಕೆ ಜಿ ರಾಜಶೇಖರ್ ಅವರ ಕಲಾ ನಿರ್ದೇಶನ ಮತ್ತು ಶಕ್ತಿ ಶೇಖರ್ ಅವರ ಛಾಯಾಗ್ರಹಣವಿದೆ. BAD ಚಿತ್ರದ ಸಂಭಾಷಣೆಗಳನ್ನು ಸಚಿನ್ ಜಗದೀಶ್ವರ್ ಎಸ್‌ಬಿ ಬರೆದಿದ್ದಾರೆ.

ಸಹನಾ ಮೂರ್ತಿ ನಿರ್ದೇಶನದ 'Innocent' ನಲ್ಲಿ ವಿಶ್ವಾಸ್ ಶಂಕರ್; ಟಗರು ಪುಟ್ಟಿ ಮಾನ್ವಿತಾ ಕಾಮತ್ ನಾಯಕಿ
ಹೈಕೋರ್ಟ್‌ನಲ್ಲಿ ವಕೀಲರಾಗಿದ್ದ ವಿಶ್ವಾಸ್ ಶಂಕರ್ ಅವರು ಇದೀಗ ನಟನೆಗೆ ಇಳಿದಿದ್ದಾರೆ. ವಕೀಲ ವೃತ್ತಿಯಿಂದ ಹಿಂದೆ ಸರಿದು ನಟನೆ ಬಗೆಗಿನ ತಮ್ಮ ಉತ್ಸಾಹದ ಕಡೆಗೆ ನಡೆಯುವ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಹ್ಯಾಪಿಲಿ ಮ್ಯಾರೀಡ್ ಚಿತ್ರದ ಟ್ರೈಲರ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಮಾನ್ವಿತಾ ಕಾಮತ್
ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ ಅವರು ಮೈಸೂರಿನ ಹುಡುಗ ಅರುಣ್ ಕಮಾರ್ ಜೊತೆ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೇ 1ರಂದು ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ವಿವಾಹ!
ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಮಾನ್ವಿತಾ ಕಾಮತ್ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದ್ದು ಮೇ1 ರಂದು ಅವರು ಸಪ್ತಪದಿ ತುಳಿಯಲಿದ್ದಾರೆ.

ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಚಿತ್ರತಂಡ ಸೇರಿಕೊಂಡ ಟಗರು ಪುಟ್ಟಿ ಮಾನ್ವಿತಾ ಕಾಮತ್!
ಟಗರು ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿರುವ ನಟಿ ಮಾನ್ವಿತಾ ಕಾಮತ್ ಕೊನೆಯ ಬಾರಿ ಶಿವ 143 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಸಿನಿಮಾದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ ತೆರೆಹಂಚಿಕೊಳ್ಳಲಿದ್ದಾರೆ.

'ಶಿವಲಿಂಗ 143' ಬಗ್ಗೆ ಎಕ್ಸೈಟ್ ಮೆಂಟ್‌ಗಿಂತ ಹೆಚ್ಚಾಗಿ ಭಯವೂ ಇದೆ: ಮಾನ್ವಿತಾ ಕಾಮತ್
ಕೆಂಡಸಂಪಿಗೆ ಮತ್ತು ಟಗರು ಚಿತ್ರಗಳ ನಂತರ ಸ್ವಲ್ಪ ದಿನಗಳ ಕಾಲ ಸ್ಯಾಂಡಲ್ ವುಡ್ ನಿಂದ ದೂರವಿದ್ದ ನಟಿ ಮಾನ್ವಿತಾ ಕಾಮತ್ ಅವರ ಮುಂದಿನ ಚಿತ್ರ ಶಿವ 143 ರಿಲೀಸ್ ಗೆ ರೆಡಿಯಾಗಿದೆ. ಅನಿಲ್ ಕುಮಾರ್ ನಿರ್ದೇಶನದ, ಜಯಣ್ಣ ಫಿಲಂಸ್ ನಿರ್ಮಾಣದ ಈ ಚಿತ್ರ ಈ ವಾರ ತೆರೆಗೆ ಅಪ್ಪಳಿಸಲಿದೆ.

ಇಂಡಿಯಾ ವರ್ಸಸ್ ಇಂಗ್ಲೆಂಡ್ ಚಿತ್ರದ ಟೀಸರ್
ವಸಿಷ್ಠ ಎನ್ ಸಿಂಹ ಮತ್ತು ಮಾನ್ವಿತಾ ಕಾಮತ್ ಅಭಿನಯದ ಇಂಡಿಯಾ ವರ್ಸಸ್ ಇಂಗ್ಲೆಂಡ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಿಸಿದ್ದಾರೆ.

ಇಂಡಿಯಾ Vs ಇಂಗ್ಲೆಂಡ್ ಹೀರೋ-ಹೀರೋಯಿನ್ ಟೀಸರ್
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಇಂಡಿಯಾ Vs ಇಂಗ್ಲೆಂಡ್ ಚಿತ್ರದ ಹೀರೋ ಮತ್ತು ಹೀರೋಯಿನ್ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ವಸಿಷ್ಠ ಎನ್ ಸಿಂಹ ಮತ್ತು ಮಾನ್ವಿತಾ ಕಾಮತ್ ಅಭಿನಯಿಸಿದ್ದಾರೆ.

