Manvitha

ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಪೃಥ್ವಿ ಅಂಬರ್- ಮಾನ್ವಿತಾ ಜೋಡಿ
ಸಬೂ ಅಲೋಶಿಯಸ್ ಹಾಗೂ ಅರುಣ್ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನಟ ಪೃಥ್ವಿ ಅಂಬರ್ ಹಾಗೂ ನಟಿ ಮಾನ್ವಿತಾ ಕಾಮತ್ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಟಗರು ಚಿತ್ರದ ಬಳಿಕ ಅಕಿರ ನಿರ್ದೇಶಕನ ಜತೆ ಮಾನ್ವಿತಾ ಮುಂದಿನ ಚಿತ್ರ
ಅಕಿರ ಖ್ಯಾತಿಯ ನಿರ್ದೇಶಕ ನವೀನ್ ರೆಡ್ಡಿ ನಿರ್ದೇಶನದ ಮುಂದಿನ ಚಿತ್ರದಲ್ಲಿ ಕೆಂಡಸಂಪಿಗೆ ಖ್ಯಾತಿ ಮಾನ್ವಿತಾ ಹರೀಶ್ ನಟಿಸುತ್ತಿದ್ದಾರೆ.

ಕೆಂಡಸಂಪಿಗೆ ಮಾನ್ವಿತಾಗೆ ಒಲಿದ ಅದೃಷ್ಟ; ಟಗರು ಚಿತ್ರದಲ್ಲಿ ಶಿವಣ್ಣಗೆ ಜೋಡಿ
ದುನಿಯಾ ಸೂರಿ ಹಾಗೂ ಸ್ಯಾಂಡಲ್ವುಡ್ ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ಕಡ್ಡಿಪುಡಿ ಚಿತ್ರ ಹಿಟ್ ಆಗಿದ್ದು ಇದೀಗ ಈ ಜೋಡಿ ಟಗರು ಚಿತ್ರದ ಮೂಲಕ...

'ಕೆಂಡಸಂಪಿಗೆ'ಯ ಗಿಣಿಮರಿ ಮಾನ್ವಿತಾಗೆ ಹೊಸಹುಟ್ಟು
ರೇಡಿಯೋ ಜಾಕಿ ವೃತ್ತಿಯಿಂದ ನಟನೆಗೆ ಜಿಗಿದಿರುವ ಮಾನ್ವಿತಾ ಹರೀಶ್ ಅವರಿಗೆ ಸಂತಸದ ಸಮಯ. ಸೂರಿ ನಿರ್ದೇಶನದ 'ಕೆಂಡಸಂಪಿಗೆ - ಪಾರ್ಟ್ ೨ ಗಿಣಿಮರಿ ಕೇಸ್'

