ಭಾರತದ 74ನೇ ಗಣರಾಜ್ಯೋತ್ಸವ ಇಂದು ದೆಹಲಿಯ ಕರ್ತವ್ಯಪಥದಲ್ಲಿ ಅದ್ದೂರಿಯಾಗಿ ನೆರವೇರಿತು. ಅದರೊಟ್ಟಿಗೆ ಈ ಗಣರಾಜ್ಯೋತ್ಸವ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ.