ಸಿನಿಮಾ ಸುದ್ದಿಅಮೆರಿಕಾದಲ್ಲಿದ್ದರೂ ಸ್ಯಾಂಡಲ್ವುಡ್ ಕಲಾವಿದರ ಸಂಕಷ್ಟಕ್ಕೆ 'ಶಾಸ್ತ್ರೀ' ನಟಿ ಮಾನ್ಯ ಸ್ಪಂದನೆ!
ಕೊರೋನಾ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಸಿನಿಮಾ ಕಾರ್ಮಿಕರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ನಟ-ನಟಿಯರು ಸಿಬ್ಬಂದಿಗೆ ನೆರವು ನೀಡುತ್ತಿದ್ದಾರೆ.