Manyata tech park

ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: DCM ಡಿ.ಕೆ ಶಿವಕುಮಾರ್
ಯಲಹಂಕದ ಮಾನ್ಯತಾ ಟೆಕ್ ಪಾರ್ಕ್ ಬಳಿ ಮಳೆ ಪ್ರವಾಹಕ್ಕೆ ಕಾರಣವಾದ ರಾಜಕಾಲುವೆ ಹಾಗೂ ನಾಲೆಗಳನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮುಡಾ ಹಗರಣ: ಮತ್ತೊಂದು ತಲೆದಂಡ; ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ; ಬೆಂಗಳೂರು ಮಳೆ: ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಜಲಪಾತ, ಭೂಕುಸಿತ!

Bengaluru Rains: ಒಂದೇ ಮಳೆಗೆ ಮುಳುಗಿದ Manyata Tech Park; ನಿನ್ನೆ ಜಲಪಾತ, ಇಂದು ಭೂ ಕುಸಿತ; Video Viral
ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರತದ ಪ್ರಮುಖ ಟೆಕ್ ಹಬ್ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್ ಪ್ರವಾಹಪೀಡಿತ ಪ್ರದೇಶದಂತಾಗಿದೆ.

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಬಳಿ ದಂಪತಿಯಿಂದ 1 ಸಾವಿರ ರೂ. ಸುಲಿಗೆ: ಇಬ್ಬರು ಪೇದೆಗಳು ಸೇವೆಯಿಂದಲೇ ವಜಾ
ಡಿಸೆಂಬರ್ 8ರಂದು ಮಾನ್ಯತಾ ಟೆಕ್ ಪಾರ್ಕ್ ಬಳಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ದಂಪತಿಯನ್ನು ಸುಲಿಗೆ ಮಾಡಿದ್ದ ಇಬ್ಬರು ಪೊಲೀಸರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಬೆಂಗಳೂರು: ಧ್ವಂಸಗೊಳಿಸಿದ್ದ ಮೆಟ್ಟಿಲೇಣಿ ಪುನರ್ ನಿರ್ಮಾಣಕ್ಕೆ ಬಿಬಿಎಂಪಿಗೆ ಪ್ಲ್ಯಾನ್ ನೀಡಲಿರುವ ಮಾನ್ಯತಾ ಟೆಕ್ ಪಾರ್ಕ್
ಮಾನ್ಯತಾ ಟೆಕ್ ಪಾರ್ಕ್ ನವರು ಫ್ಲೈ ಓವರಿನಿಂದ ಟೆಕ್ ಪಾರ್ಕ್ ಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಸ್ಕೈ ವಾಕ್ ಅನ್ನು ನಿರ್ಮಿಸಿದ್ದರು. ಈ ಸಂದರ್ಭ ಎರಡು ಮೆಟ್ಟಿಲೇಣಿಗಳನ್ನು ತೆಗೆಯಲಾಗಿತ್ತು.

ಬೆಂಗಳೂರಿನಲ್ಲಿ ರಾಹುಲ್ ಸಂವಾದದ ವೇಳೆ 'ಮೋದಿ ಮೋದಿ' ಘೋಷಣೆ; ಕಾಂಗ್ರೆಸ್ಗೆ ಇರಿಸು ಮುರಿಸು, ವಿಡಿಯೋ!
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ಸಂವಾದ ಕಾರ್ಯಕ್ರಮ ವೇಳೆ ಮೋದಿ ಮೋದಿ ಎಂದು ಘೋಷಣೆ ಕೂಗಿದ ಟೆಕ್ಕಿಗಳಿಗೆ ಪೊಲೀಸರು...

ನಟ ಶಿವರಾಜ್ ಕುಮಾರ್ ಮನವಿಗೆ ಸ್ಪಂದನೆ: ಮಾನ್ಯತಾ ಟೆಕ್ ಪಾರ್ಕ್ ಬಳಿ ಒನ್ ವೇ ಸಂಚಾರ
ಸಂಜೆ ವೇಳೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಅಪಾರ ವಾಹನ ದಟ್ಟಣೆಯಿಂದ ಉಂಟಾಗುವ ಸಂಚಾರ ಸಮಸ್ಯೆ ಪರಿಹರಿಸಬೇಕೆಂದು ನಟ ಶಿವರಾಜ್ ಕುಮಾರ್...

ಎಂಬಸಿ ಮಾನ್ಯತಾ ಪಾರ್ಕ್ ಬಳಿ ಎಸ್ಕಲೇಟರ್ ಸ್ಕೈವಾಕ್ ಉದ್ಘಾಟನೆ
ನಾಗವಾರ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಲ್ಲಿ ಎಂಬಸಿ ಮಾನ್ಯತಾ ಬ್ಯುಸಿನೆಸ್ ಪಾರ್ಕ್ ಎದುರು ಎಂಬಸಿ ಗ್ರೂಪ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದಲ್ಲಿ...

283 ಕೋಟಿ ತೆರಿಗೆ ಬಾಕಿ: ಮಾನ್ಯತಾ ಟೆಕ್ ಪಾರ್ಕ್ ಆಸ್ತಿ ಜಪ್ತಿಗೆ ವಾರಂಟ್
283 ಕೋಟಿ ರೂಪಾಯಿ ಭಾರೀ ಮೊತ್ತದ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಾನ್ಯತಾ ಟೆಕ್ ಪಾರ್ಕ್ ಚರಾಸ್ತಿ ಜಪ್ತಿ ಮಾಡಲು ಬಿಬಿಎಂಪಿ ವಾರಂಟ್ ಜಾರಿ ಮಾಡಿದೆ..

